ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ-ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆಗಾಗಿ ನೀರಿನ ಮೂಲಗಳನ್ನು ಪರೀಕ್ಷಿಸಿ OHT ಮತ್ತು ನೀರಿನ ತೊಂಬೆಗಳನ್ನು ಕಾಲಕಾಲಕ್ಕೆ ಶುಚಿಗೊಳಿಸಿ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ …










