Mysore
27
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಬಾರಿ ಮಂಡ್ಯದಲ್ಲಿ ಡಿಸೆಂಬರ್‌ ತಿಂಗಳಿನಲ್ಲಿ ನಡೆಯಲಿದೆ. ಡಿಸೆಂಬರ್‌ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ ಈ ಸಾಹಿತ್ಯ ಸಮ್ಮೇಳನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ …

ಮೈಸೂರು: ಮೈಸೂರಿನ ಚಾಮರಾಜನಗರ ಬೃಹತ್ ಕಾಮಗಾರಿ ವಿಭಾಗ ವ್ಯಾಪ್ತಿಯ ಹೆಚ್.ಡಿ ಕೋಟೆ ತಾಲ್ಲೂಕಿನ ಎಲಮತ್ತೂರು ಗ್ರಾಮದ ಸ್ಥಳದಲ್ಲಿ ಕೆ.ವಿ ವಿದ್ಯುತ್ ಉಪ-ಕೇಂದ್ರವನ್ನು ಸ್ಥಾಪಿಸಲು ಸರ್ಕಾರ  ಉದ್ದೇಶಿಸಿದೆ. ಕನಿಷ್ಠ 2 ಎಕರೆ ಜಮೀನು ಮುಖ್ಯ ರಸ್ತೆಗೆ ಹೊಂದಿಕೊoಡoತೆ ಹಾಗೂ ಗ್ರಾಮದ ವ್ಯಾಪ್ತಿಯ ಅಥವಾ ಸುತ್ತಮುತ್ತ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ತೀವ್ರ ಸದ್ದು ಆಗುತ್ತಿರುವ ನಡುವೆಯೇ ಮುಡಾಗೆ ನೂತನ ಆಯುಕ್ತರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಮುಡಾ ಆಯುಕ್ತರಾಗಿ ಹಿರಿಯ ಕೆಎಎಸ್‌ ಅಧಿಕಾರಿ ಎ.ಎನ್‌ ರಘುನಂದನ್‌ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್‌ ಅವರನ್ನು ನಿಯೋಜನೆ …

ವಿಜಯಪುರ: ಇಸ್ಪೀಟ್‌ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಇಂದು(ಜು.2) ಸಂಜೆ ದಾಳಿ ನಡೆಸಿದ್ದು, ದಾಳೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲಿದ್ದ ನದಿಯಲ್ಲಿ ತೆಪ್ಪ ಏರಿ ಹೊರಟ 6 ಮಂದಿ ನೀರುಪಾಲಾದ ಘಟನೆ ಕೃಷ್ಣ ನದಿ ತೀರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ …

ಮೈಸೂರು:  ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ-ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆಗಾಗಿ ನೀರಿನ ಮೂಲಗಳನ್ನು ಪರೀಕ್ಷಿಸಿ OHT  ಮತ್ತು ನೀರಿನ ತೊಂಬೆಗಳನ್ನು ಕಾಲಕಾಲಕ್ಕೆ ಶುಚಿಗೊಳಿಸಿ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ …

ಮೈಸೂರು: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಾಗೂ ಹುಬ್ಬಳ್ಳಿಯ ಡಾ.ಗಂಗೂಬಾಯಿ ಹಾನಗಲ್ ಕೇಂದ್ರಕ್ಕೆ 2024-25ನೇ ಶೈಕ್ಷಣಿಕ ಸಾಲಿನಿಂದ ನಡೆಸುವ ಸ್ನಾತಕ, ಸ್ನಾತಕೋತ್ತರ, ಡಿ.ಲಿಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಪಿ.ಎ ಕೋರ್ಸ್ …

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 55 ವರ್ಷದ ಮಹಿಳೆಯಲ್ಲಿ ಝೀಕಾ ವೈರಸ್‌ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೋಮವಾರದವರೆಗೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ 28 ಹಾಗೂ …

ಮೈಸೂರು: ವಚನ ಸಾಹಿತ್ಯಗಳ ಸಂರಕ್ಷಣೆಯಲ್ಲಿ ವಚನ ಸಾಹಿತ್ಯದ ಪಿತಾಮಹರೆಂದೇ ಪ್ರಖ್ಯಾತರಾಗಿರುವ ಫ.ಗು ಹಳಕಟ್ಟಿ ಅವರ ಪಾತ್ರ ಮಹತ್ವವಾದದ್ದು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎನ್ ಕೆ ಲೋಕನಾಥ್ ಹೇಳಿದರು. ಮಂಗಳವಾರ(ಜು.2) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಾನಸ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು, ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಕೊಡಗು ಜಿಲ್ಲಾಡಳಿತದ ಮಾಹಿತಿ ಪ್ರಕಾರ ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆ 775 ಮಿ.ಮೀ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 260.71 ಮಿ.ಮೀ …

ಮೈಸೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯದ ಪ್ರತಿ  ಪಂಚಾಯತ್‌ ಮಟ್ಟದಲ್ಲೂ ಟಾಸ್ಕ್‌ಫೋರ್ಸ್‌ ರಚಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು. ಇಂದು(ಜು.2) ಪ್ರಾದೇಶಿಕ ಆಯುಕ್ತರ …

error: Content is protected !!