ಬೆಂಗಳೂರು: ವೇಗವಾಗಿ ಹೋಗುವಾದ ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ತೀವ್ರ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಕಾಲೇಜು ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಕುಮಾರ್(30) ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. ನವೀನ್ (20) ತೀವ್ರ …
ಬೆಂಗಳೂರು: ವೇಗವಾಗಿ ಹೋಗುವಾದ ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ತೀವ್ರ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಕಾಲೇಜು ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಕುಮಾರ್(30) ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. ನವೀನ್ (20) ತೀವ್ರ …
ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು. ಜನರಲ್ ಮನೋಜ್ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ ದ್ವಿವೇದಿಯವರನ್ನು ಸೇನಾ ಮುಖ್ಯಸ್ಥರನ್ನಾಗಿ ರಕ್ಷಣಾ ಸಚಿವಾಲಯ ನೇಮಿಸಿದೆ. ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ …
ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್‌ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ ಹಿಡಿದ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯಾ ಟಿ20 ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. …
ಮಂಡ್ಯ: ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ. ಮಠಾಧೀಶರು ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮನುಷ್ಯತ್ವವನ್ನು ಕೊಲ್ಲುವ ಕೆಲಸ ಮಾಡಬೇಡಿ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು. ಭಾನುವಾರ(ಜೂ.30) ಮಳವಳ್ಳಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ …
ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ …
ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಭಾನುವಾರ(ಜೂ.30) ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ …
ಮಂಡ್ಯ: ಬರಗಾಲ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿ ಕಬ್ಬಿನ ಕೊರತೆ ಉಂಟಾಗಲಿದ್ದು, ಲಾಭ-ನಷ್ಟ ನೋಡಿ ಕಾರ್ಖಾನೆ ನಡೆಸುತ್ತಿಲ್ಲ. ರೈತರಿಗೆ ಅನುಕೂಲವಾದರೆ ಸಾಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಭಾನುವಾರ ನಗರದ ಮೈಶುಗರ್ ಕಾರ್ಖಾನೆಯ ಬಾಯ್ಲರ್‌ಗೆ …
ಮಂಡ್ಯ: ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆಯಿಂದಾಗಿ ಬೆಂಗಳೂರು ಮಹಾನಗರವು ಅಚ್ಚುಕಟ್ಟಾಗಿ ನಿರ್ಮಾಣವಾಗಿದೆ. ಅವರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಅವರು …
ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯು 2024-25 ನೇ ಸಾಲಿನಲ್ಲಿ ಕಬ್ಬು ಅರೆಯಲು ಸಜ್ಜಾಗಿದ್ದು, ಜಿಲ್ಲಾ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು(ಜೂ.30) ಕಾರ್ಖಾನೆಯ ಬಾಯ್ಲರ್ ಗೆ ಪೂಜೆ ಸಲ್ಲಿಸಿ, ಅಗ್ನಿ ಸ್ಪರ್ಶ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ ಎಲ್ಲಾ ರಿಚಾರ್ಚ್ ಪ್ಲ್ಯಾನ್‌ಗಳನ್ನು ನಿನ್ನೆ(ಜೂ.27)ಹೆಚ್ಚಿಸಿದ ಬೆನ್ನಲ್ಲೇ, ಇಂದು(ಜೂ.29) ಭಾರ್ತಿ ಏರ್‌ಟೆಲ್ ಕೂಡ ತನ್ನ ವಿವಿಧ ಪ್ಲ್ಯಾನ್‌ಗಳ ರಿಚಾರ್ಜ್ ದರ ಹೆಚ್ಚಿಸಿದೆ. ರಿಲಾಯನ್ಸ್ ಜಿಯೋದ ದರ ಶೇ 12ರಿಂದ 20ರವರೆಗೂ ಏರಿಕೆಯಾದರೆ, …