ಚೆನ್ನೈ: ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗದ್ದಲದ ನಡುವೆಯೇ ತಮಿಳುನಾಡು ವಿಧಾನಸಭೆ ಇಂದು(ಜೂ.28) ದೃಢ ನಿಲುವು ತಳೆದಿದ್ದು, ನಿಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ಪ್ಲಸ್-2 (12 ನೇ ತರಗತಿ) ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು …
ಚೆನ್ನೈ: ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗದ್ದಲದ ನಡುವೆಯೇ ತಮಿಳುನಾಡು ವಿಧಾನಸಭೆ ಇಂದು(ಜೂ.28) ದೃಢ ನಿಲುವು ತಳೆದಿದ್ದು, ನಿಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ಪ್ಲಸ್-2 (12 ನೇ ತರಗತಿ) ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು …
ಮಂಡ್ಯ: 2024ರ ಮುಂಗಾರು ಹಂಗಾಮಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದ್ದು, ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ …
ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ ನಾಳೆ ಅಂದರೆ ಜೂ.29 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ …
ಮೈಸೂರು: ನಗರದ ಹಲವೆಡೆ ವಿದ್ಯುತ್ ಕಾರ್ಯನಿರ್ವಹಣಾ ಕಾರ್ಯಾ ಕೈಗೊಂಡಿರುವುದರಿಂದ ಜೂನ್ 30 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸುವಂತೆ ಚೆಸ್ಕಾಂ ತಿಳಿಸಿದೆ. ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. …
ಮಂಡ್ಯ: ಪೋಕ್ಸೋ ಕಾಯ್ದೆಯ ತಿಳುವಳಿಕೆಯಿಲ್ಲದೆ 16 ರಿಂದ 20 ವರ್ಷದೊಳಗಿನವರು ದೌರ್ಜನ್ಯಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮಕ್ಕಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ( ಪೋಕ್ಸೋ) ಕಾಯ್ದೆ- 2012 ರ ಅರಿವು ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ …
ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ಮೇಲೆ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿ ಅವರು ಯಾರನ್ನ ಮುಖ್ಯಮಂತ್ರಿ ಮಾಡುತ್ತಾರೋ, ಎಷ್ಟು ಜನ ಉಪಮುಖ್ಯಮಂತ್ರಿ ಮಾಡುತ್ತಾರೋ ನೋಡೋಣ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಂಗವಾಡಿದರು. ನಗರದಲ್ಲಿ ಇಂದು(ಜೂ.28) ಸುದ್ದಿಗಾರರೊಂದಿಗೆ …
ನವದೆಹಲಿ: ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರು ಗುರುವಾರ ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ. ಆಗಾಗ ನನ್ನ ಮನೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಘಟನೆ ಬಗ್ಗೆ ಬರೆದುಕೊಂಡಿರುವ ಅವರು, …
ನವದೆಹಲಿ/ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಕೇಂದ್ರಿಯ ವಿದ್ಯಾಲಯದ ಕಾಯಂ ಶಿಕ್ಷಕರ ನೇಮಕದ ಬಗ್ಗೆ ಮಂಡ್ಯ ಸಂಸದರು ಹಾಗೂ ಸಚಿವರಾದ …
ಉತ್ತರ ಪ್ರದೇಶ: ಇಲ್ಲಿನ ಗುರುಗ್ರಾಮದ ಸೊಹ್ನಾದಲ್ಲಿ 18 ವರ್ಷದ ಯುವತಿಯನ್ನು ಅಪಹರಿಸಿ ಐದು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬುಧವಾರ ಮತ್ತು ಗುರುವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಯುವತಿಯನ್ನು ಮನೆಯಿಂದ ಅಪಹರಿಸಿದ ನಂತರ …
ಬೆಂಗಳೂರು: ಈ ಬಾರಿ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ರೀತಿಯಲ್ಲೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿ ಹಾಗೂ ಸಾಹಿತ್ಯ ಸಮ್ಮೇಳನದ ಪಧಾಧಿಕಾರಿಗೆ ಸೂಚಿಸಿದರು. …