Mysore
22
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಮಹಿಳೆಯರಿಗೆ ನೆರವಾಗುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ ಘಟಕ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮಹಿಳೆಯರ ಮೇಲಿನ ಕೌಟುಂಬಿಕ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ವಿವಿಧ ಪ್ರಕರಣಗಳಲ್ಲಿ ದೂರು ನೀಡಲು ಅನುಕೂಲವಾಗುವಂತೆ ಎಲ್ಲ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ …

ಮೈಸೂರು: ದೇಶದ ಪ್ರಮುಖ ಟಿಲಿಕಾಂ ಕಂಪನಿ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ಹೆಚ್ಚಳ ಮಾಡಿದೆ. ತನ್ನ ಪ್ರಿಪೇಯ್ಡ್‌ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಈ ಹೊಸ ದರ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು …

ನವದೆಹಲಿ: ನೀಟ್-ಯುಜಿ ಹಾಗೂ ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ಸದಸ್ಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ವಿರುದ್ಧ ಪ್ರತಿಭಟನೆ ನಡೆಸಿದರು. ಇಂದು(ಜೂ.27) ನವದೆಹಲಿಯ ಒಖ್ಲಾದಲ್ಲಿರುವ ಎನ್‌ಟಿಎ ಕಚೇರಿಗೆ ನುಗ್ಗಿದ ಎನ್‌ಎಸ್‌ಯುಐ ಪ್ರತಿಭಟನಾಕಾರರು ಎನ್‌ಟಿಎ ಕಚೇರಿಯನ್ನು ಮುಚ್ಚಿ …

ಮೈಸೂರು: ನಾಡನ್ನು ಕಟ್ಟುವ ಕಾರ್ಯದಲ್ಲಿ ಕೆಂಪೇಗೌಡರ ಪಾತ್ರ ಮಹತ್ವವಾದದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ಪೀಳಿಗೆಯವರಿಗೂ ಅವರ ಕೊಡುಗೆ ಅಪಾರ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ ಹೇಳಿದರು. ಇಂದು(ಜೂ. 27) ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

ಧಾರವಾಡ : ರಾಜ್ಯಾದ್ಯಂತ ರೈತರ ಬೇಡಿಕೆ ಹಿನ್ನಲೆಯಲ್ಲಿ ಕೆಲವು ಕೃಷಿ ಸೂಕ್ಷ್ಮ ನೀರಾವರಿ ಪರಿಕರಗಳ ಸವಲತ್ತು ಪಡೆಯಲು ಇರುವ ಕಾಲಮಿತಿಯನ್ನು ಏಳು ವರ್ಷಗಳಿಂದ 5 ವರ್ಷಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಧಾರವಾಡ ಗ್ರಾಮೀಣ …

ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಿದೆ. ಅದರಲ್ಲೂ ಕರಾವಳಿ ಭಾಗದಲ್ಲಂತೂ ಮಳೆಯ ತೀವ್ರತೆ ಹೆಚ್ಚಿದೆ. ಆಗಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ನಿನ್ನೆ ಬಿದ್ದ ಜೋರು ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ಬಳಿಕ ಇಂದು ಬೆಳಿಗ್ಗೆ ಮಳೆಗೆ ಧರೆಗುರಿಳಿದ ವಿದ್ಯುತ್‌ ಸ್ಪರ್ಶಿಸಿ …

ಹೊಸದಿಲ್ಲಿ: ದೇಶದಲ್ಲಿ 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯೂ ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಕಳೆದ ದಶಕಗಳಲ್ಲಿ ಸವಾಲು ಮತ್ತು …

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್‌ ಪ್ರಕರಣದ ಮೊದಲ ಬಂಧನ ಇದಾಗಿದೆ. ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ಕೂಡ …

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್‌ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆರೋಪಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, …

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷದ ಬದಲು ಸೌಹರ್ದತೆ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸಿಎಂ ಸಿದ್ದರಾಮಯ್ಯಗೆ ಕಿವಿಮಾತು ಹೇಳಿದರು. ಇಂದು( ಜೂ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ …

error: Content is protected !!