ಹೊಸದಿಲ್ಲಿ: ದೇಶದಲ್ಲಿ 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯೂ ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಕಳೆದ ದಶಕಗಳಲ್ಲಿ ಸವಾಲು ಮತ್ತು …
ಹೊಸದಿಲ್ಲಿ: ದೇಶದಲ್ಲಿ 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯೂ ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಕಳೆದ ದಶಕಗಳಲ್ಲಿ ಸವಾಲು ಮತ್ತು …
ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್ ಪ್ರಕರಣದ ಮೊದಲ ಬಂಧನ ಇದಾಗಿದೆ. ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ಕೂಡ …
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, …
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷದ ಬದಲು ಸೌಹರ್ದತೆ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಿಎಂ ಸಿದ್ದರಾಮಯ್ಯಗೆ ಕಿವಿಮಾತು ಹೇಳಿದರು. ಇಂದು( ಜೂ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ …
ನವದೆಹಲಿ: ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಇಂದು(ಜೂ.27) ದೆಹಲಿಯಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಕೈಗಾರಿಕಾ ಯೋಜನೆಗಳ ಬಗ್ಗೆ ಚರ್ಚಿಸಿದರು. ಈ ವೇಳೆ …
ಮೈಸೂರು: ಪಾರಿವಾಳಗಳ ಹಿಕ್ಕೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಪಾರಿವಾಳಗಳಿಗೆ ಹಾಕುವ ಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯ ಹಾಳಾಗುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅಧಿಕಾರಿಗಳಿಗೆ ತಿಳಿಸಿದರು. …
ಮೈಸೂರು: ಕಾಂಗ್ರೆಸ್ ಪಕ್ಷ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಪೋಸ್ಟರ್ ಚಳುವಳಿಯನ್ನು ನಡೆಸಿದರು. ಇಂದು(ಜೂ.27) ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ …
ಶಿವಮೊಗ್ಗ: ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಂಣ ತಪ್ಪಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ನಾಲ್ವರು ತೀವ್ರ ಗಾಯಗೊಂಡ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ನಡೆದಿದೆ. ಅತಿಶಯ(23) ಮೃತಪಟ್ಟ ಯುವಕ, ಗಾಯಗೊಂಡವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿಯಿಂದ …
ಕೊಡಗು: ಇಂದು(ಜೂ.27) ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ಯುವತ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ(24) ಮೃತ ಯುವತಿ. ಯುವತಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅದರಂತೆ ಎಂದಿನಂತೆ ಕೆಲಸಕ್ಕೆ ಹಾಜರಾಗಲು ಇಂದು …
ಕರಾಚಿ(ಪಾಕಿಸ್ತಾನ): ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಭೀಕರ ಬಿಸಿಗಾಳಿ ಎದುರಾಗಿದ್ದು, ಬಿಸಿಗಾಳಿಯ ತೀವ್ರತೆಯಿಂದ ಕರಾಚಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ 450ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಧಿ ಫೌಂಡೇಶನ್ ಇಂದು(ಜೂ.26) ತಿಳಿಸಿದೆ. ದೇಶದ ಅತಿದೊಡ್ಡ ನಗರ ಹಾಗೂ ಬಂದರು ನಗರವಾಗಿರುವ ಕರಾಚಿಯಲ್ಲಿ ಶನಿವಾರದಿಂದ(ಜೂ.22) …