ಮಂಡ್ಯ: ನಗರದಲ್ಲಿರುವ ಉದ್ಯಾನವನ ಅಭಿವೃದ್ಧಿಗೆ 10 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿದ್ದು, ಅನುದಾನವ್ನು ಸಪರ್ಮಕವಾಗಿ ಬಳಸಿಕೊಂಡು ಕೆಂಪೇಗೌಡ ಉದ್ಯನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್ ತಿಳಿಸಿದರು. ಇಂದು(ಜೂ.20) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ …








