ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲೆ ಮಾಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ. ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಈ ಮೂವರ ಗ್ಯಾಂಗ್ ಜೊತೆ ಓರ್ವ ಯುವತಿ …
ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲೆ ಮಾಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ. ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಈ ಮೂವರ ಗ್ಯಾಂಗ್ ಜೊತೆ ಓರ್ವ ಯುವತಿ …
ಹೊಸದಿಲ್ಲಿ: 18 ನೇ ಲೋಕಸಭೆಯ ಅಧೀವೇಶನವು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರ ನೇತೃತ್ವದಲ್ಲಿ ಜೂನ್ 24 ರಂದು ಪ್ರಾರಂಭವಾಗಿದೆ. ಇಂದು(ಜೂ.26) ಅಧಿಕೃತವಾಗಿ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಓಂ ಬಿರ್ಲಾ ಅವರು ಸತತ ಎರಡನೇ …
ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್ ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ. ಹೌದು. …
ಚಾಮರಾಜನಗರ: ಖಾಸಗಿ ಫೈನಾನ್ಸ್ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುಂಡ್ಲುಪೇಟೆಯ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ. ನಂಜನಗೂಡಿನ ನಾಗಣಪುರ ಗ್ರಾಮದ ಅಭಿಷೇಕ್(23)ಮೃತ ಯುವಕ. ಯುವಕ ಗುಂಡ್ಲುಪೇಟೆಯ ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ(ಜೂ.23) ರಾತ್ರಿ ಯಾರು ಇಲ್ಲದ ವೇಳೆ …
ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ. ಇತ್ತೀಚೆಗೆ ನಡೆದ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಮಮತಾ ಅವರು ಮೋದಿ ಅವರಿಗೆ ಪತ್ರ …
ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್ ಬೋಸ್ ಹಂಗಾಮಿ ಸ್ಪೀಕರ್ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಸುನೀಲ್ ಬೋಸ್ ಅವರು ಮಾತೃ ಭಾಷೆ ಕನ್ನಡದಲ್ಲಿಯೇ ದೇವರ ಹೆಸರಿನಲ್ಲಿ ಪ್ರಮಾಣವಚನ …
ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಬಿಜೆಪಿಯು ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುತ್ತಿದೆ. …
ಬೆಂಗಳೂರು: ಸಕಾರಣವಿಲ್ಲದೆ ಪೊಲೀಸ್ ಸಹಾಯವಾಣಿ 112 ಕ್ಕೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಅನಗತ್ಯ ಹಾಗೂ ತಮಾಷೆಗಾಗಿ ಕರೆ ಮಾಡಿ ತೊಂದರೆ ಕೊಟ್ಟಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ …
ಮೈಸೂರು: 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೈಸೂರು ಜಿಲ್ಲೆಯವರಾಗಿರುವ 10 ಅಭ್ಯರ್ಥಿಗಳನ್ನು ಮಾತ್ರ ತರಬೇತಿಗೆ ಆಯ್ಕೆ …
ಮೈಸೂರು: 2024-25 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ)ದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ …