ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ 13 ವರ್ಷಗಳ ಬಳಿಕ ಮತ್ತೆ ಜೈಲು ಸೇರಿದ್ದಾರೆ. ಪೊಲೀಸ್ ಕಸ್ಟಡಿ ವಿಚಾರಣೆ ಶನಿವಾರ(ಜೂ.22) ಮುಗಿದ ಹಿನ್ನೆಲೆ ದರ್ಶನ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 13ದಿನಗಳ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಹತ್ಯೆ ಪ್ರಕರಣದಲ್ಲಿ …










