Mysore
28
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ. ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(‌34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ …

ಮೈಸೂರು: ಮಡಿಕೇರಿಯ ಸಂಪಾಜೆ ಬಳಿ ಶನಿವಾರ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಯ ಮಂಡ್ಯ ಮೂಲದ ಛಾಯಾಚಿತ್ರಗಾರರಾಗಿದ್ದು, ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆ ಬಳಿ ಕಾರು …

ಮೈಸೂರು: ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯು ಒಂದು. ಜಾತಿ ವ್ಯವಸ್ಥೆ ಹಾಗೂ ಅಸ್ಪಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರು, ಇಂದಿಗೂ ಬಹುತೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಅದೇ ರೀತಿ, ಮೈಸೂರು ತಾಲೂಕಿನ ಕಿರಾಳು ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ. ಜಿಲ್ಲೆಯ …

ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮೈಸೂರು, ಬೆಳಗಾವಿ, ಬೀದರ್‌ …

ಬೆಂಗಳೂರು: ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪ್ರಜ್ವಲ್‌ ರೇವಣ್ಣ ಈಗಗಾಲೇ ಜೈಲು ಸೇರಿದ್ದಾರೆ. ಈ ಬೆನ್ನಲ್ಲೇ ಅವರ ಅಣ್ಣ ಎಂಎಲ್‌ಸಿ ಸೂರಜ್‌ ರೇವಣ್ಣರನ್ನು ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇರೆಗೆ ಪೋಲಿಸರು ಬಂಧಿಸಿದ್ದಾರೆ. ಹಾಸನದ ಹೊಳೆನರಸೀಪುರ …

ನವದೆಹಲಿ: ಯುಜಿ-ನೀಟ್‌ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ. ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್‌ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್‌ …

ಹುಬ್ಬಳ್ಳಿ: ನೇಹ ಹಿರೇಮಠ ಹಾಗೂ ಅಂಜಲಿ ಅಂಬಿಗೇರೆ ಹತ್ಯೆ ಪ್ರಕರಣಗಳನ್ನು ಹುಬ್ಬಳ್ಳಿ ಜನತೆ ಇನ್ನೂ ಮರೆತಿಲ್ಲ. ಈ ನಡುವೆ ಇದೀಗ ಮತ್ತೊಂದು ಕೊಲೆ ನಡೆದಿದ್ದು, ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ …

ನವದೆಹಲಿ: ಯುಜಿಸಿ-ನೀಟ್‌ ಹಾಗೂ ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಎನ್‌ಟಿಎ ಮಂಡಳಿಯ ಮಹಾನಿರ್ದೇಶಕ ಸುಬೋದ್‌ ಕುಮಾರ್‌ ಸಿಂಗ್ ಅವರನ್ನು ವಜಾಗೊಳಿಸಿ ಕೇಂದ್ರ ಸರ್ಕಾರ ಶನಿವಾರ(ಜೂ.22) ಆದೇಶಿಸಿದೆ. ಸುಬೋದ್‌ ಕುಮಾರ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗಾಗಿ …

ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಯುಜಿಸಿ-ನೆಟ್‌ ಅಕ್ರಮದ ಕೋಲಾಹಲದ ನಡುವೆ ಎನ್‌ಟಿಎ ಸಂಸ್ಥೆಯು ಮತ್ತೊಂದು ಪರೀಕ್ಷೆಯನ್ನು ಮುಂದೂಡಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ನಡೆಸುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ಆರೋಗ್ಯ ಸಚಿವಾಲಯ ಶನಿವಾರ ರಾತ್ರಿ ಆದೇಶ ಹೊರಡಿಸಿದೆ. …

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ 13 ವರ್ಷಗಳ ಬಳಿಕ ಮತ್ತೆ ಜೈಲಪಾಲಾಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಇಂದು(ಜೂ.22) ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಬಗ್ಗೆ ಸರ್ಕಾರ …

error: Content is protected !!