Mysore
30
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜನಸಾಮಾನ್ಯರ ದಿನನಿತ್ಯದ ಸರಕುಗಳ ಮೇಲೆ ಜಿಎಸ್‌ಟಿ ವಿಧಿಸಿ, ಎಲ್ಲಾ ಅನಿಲಗಳ ದರವನ್ನು …

ನವದೆಹಲಿ: ನೀಟ್‌ ಪರೀಕ್ಷೆಯಲ್ಲಿನ ಅಕ್ರಮ ಮತ್ತು ಯುಜಿಸಿ-ನೆಟ್‌ ಪರೀಕ್ಷೆ ರದ್ದು ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡಿರು. ಪ್ರಧಾನಿ ಮೋದಿ ಜಿ ಉಕ್ರೇನ್‌-ರಷ್ಯಾ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ …

ಮಂಡ್ಯ: ನಗರದಲ್ಲಿರುವ ಉದ್ಯಾನವನ ಅಭಿವೃದ್ಧಿಗೆ 10 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿದ್ದು, ಅನುದಾನವ್ನು ಸಪರ್ಮಕವಾಗಿ ಬಳಸಿಕೊಂಡು ಕೆಂಪೇಗೌಡ ಉದ್ಯನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್  ತಿಳಿಸಿದರು. ಇಂದು(ಜೂ.20) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ …

ಬೆಂಗಳೂರು: ಆಟೋ ಚಾಲಕನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ನಡೆದಿದೆ. ಇಂದು(ಜೂ.20) ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಆಟೋ ನಿಲ್ಲಿಸಿ ಮಲಗಿದ್ದ ಆಟೋ ಚಾಲಕನ ಮೇಲೆ ಕ್ರೇನ್‌ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. …

ಚಾಮರಾಜನಗರ: ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಮಾವನ ಮನೆಯ ಮುಂದೆ ನಿಂತಿದ್ದ ಎರಡು ಬೈಕ್‌ಗಳಿಗೆ ಅಳಿಯ ಬೆಂಕಿ ಹಚ್ಚಿದ ಘಟನೆ ಚಾಮರಾಜನಗರದ ಗಾಳಿಪುರದ ಅಬ್ದುಲ್‌ ಕಲಾಂ ನಗರದಲ್ಲಿ ಜರುಗಿದೆ. ಹತೀಜಾ ಖೂಬ್ರಳ ಹಾಗೂ ಮೊಹಮ್ಮದ್‌ ಷರೀಪ್‌ ಕಳೆದು ಏಳು ತಿಂಗಳ ಹಿಂದಷ್ಟೆ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್‌ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್‌ ಆದೇಶ ನೀಡಿದೆ. ದರ್ಶನ್‌ …

ಹಾಸನ: ಹಾಡಹಗಲೇ ಗುಂಡಿನ ದಾಳಿ ನಡೆದು, ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಹೊಯ್ಸಳ ಬಡಾವಣೆಯಲ್ಲಿ ನಡೆದಿದೆ. ಹಾಸನದ ಶರಾಫತ್‌ ಅಲಿ(52) ಹಾಗೂ ಬೆಂಗಳೂರಿನ ಆಸೀಫ್‌(46) ಮೃತರು. ಇವರಿಬ್ಬರು ಶುಂಠಿ  ವ್ಯಾಪಾರಿಯಾಗಿದ್ದು, ಇತ್ತೀಚಿಗೆ ರಿಯಲ್‌ ಎಸ್ಟೇಟ್‌ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರೂ ಇಂದು(ಜೂ.20) …

ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ, ಕರ್ನಾಟಕ ಮೂಲದ ಡೇವಿಡ್‌ ಜಾನ್ಸ್‌ನ್‌ ಇಂದು(ಜೂ.20) ಕೊನೆಯುಸಿರೆಳೆದಿದ್ದಾರೆ. 52 ವರ್ಷದ ಡೇವಿಡ್‌ ಜಾನ್ಸ್‌ನ್‌ ಕಟ್ಟಡದಿಂದ ಜಾರಿ ಬಿದ್ದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ನಗರದ ಕೊತ್ತನೂರ ಠಾಣಾ ವ್ಯಾಪ್ತಿಯಲ್ಲಿರುವ ಕನಕಶ್ರೀ ಲೇಔಟ್‌ನಲ್ಲಿರುವ ಎಸ್‌ಎಲ್‌ವಿ ಪ್ಯಾರಡೈಸ್‌ನಲ್ಲಿ ಈ …

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಿದ ಮರುದಿನವೇ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ವ್ಯಕ್ತಿಪಡಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡು, ಮರು ಪರೀಕ್ಷೆಗೆ ಆದೇಶಿಸಿದೆ. ಕೇಂದ್ರ ಸರ್ಕಾರ …

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ರಮ ಕಳ್ಳಭಟ್ಟಿ ಮಾರುತ್ತಿದ್ದ ಕೆ.ಕುನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, …

error: Content is protected !!