ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್‌ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ. ದರ್ಶನ್ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್‌ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ. ದರ್ಶನ್ …
ಹಾಸನ: ಹಾಡಹಗಲೇ ಗುಂಡಿನ ದಾಳಿ ನಡೆದು, ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಹೊಯ್ಸಳ ಬಡಾವಣೆಯಲ್ಲಿ ನಡೆದಿದೆ. ಹಾಸನದ ಶರಾಫತ್ ಅಲಿ(52) ಹಾಗೂ ಬೆಂಗಳೂರಿನ ಆಸೀಫ್(46) ಮೃತರು. ಇವರಿಬ್ಬರು ಶುಂಠಿ ವ್ಯಾಪಾರಿಯಾಗಿದ್ದು, ಇತ್ತೀಚಿಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರೂ ಇಂದು(ಜೂ.20) …
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕರ್ನಾಟಕ ಮೂಲದ ಡೇವಿಡ್ ಜಾನ್ಸ್‌ನ್ ಇಂದು(ಜೂ.20) ಕೊನೆಯುಸಿರೆಳೆದಿದ್ದಾರೆ. 52 ವರ್ಷದ ಡೇವಿಡ್ ಜಾನ್ಸ್‌ನ್ ಕಟ್ಟಡದಿಂದ ಜಾರಿ ಬಿದ್ದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ನಗರದ ಕೊತ್ತನೂರ ಠಾಣಾ ವ್ಯಾಪ್ತಿಯಲ್ಲಿರುವ ಕನಕಶ್ರೀ ಲೇಔಟ್‌ನಲ್ಲಿರುವ ಎಸ್‌ಎಲ್‌ವಿ ಪ್ಯಾರಡೈಸ್‌ನಲ್ಲಿ ಈ …
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಿದ ಮರುದಿನವೇ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ವ್ಯಕ್ತಿಪಡಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡು, ಮರು ಪರೀಕ್ಷೆಗೆ ಆದೇಶಿಸಿದೆ. ಕೇಂದ್ರ ಸರ್ಕಾರ …
ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ರಮ ಕಳ್ಳಭಟ್ಟಿ ಮಾರುತ್ತಿದ್ದ ಕೆ.ಕುನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, …
ಫಿನ್ಲೆಂಡ್: ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಾಜ್ ಚೋಪ್ರಾ, ಪಾವೊ ನೂರ್ಮಿ ಗೇಮ್ಸ್ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಂಗಳವಾರ ಫಿನ್‌ಲ್ಯಾಂಡ್‌ನ ಟರ್ಕುದಲ್ಲಿ ನಡೆದ ಈ ಗೇಮ್ಸ್‌ನಲ್ಲಿ ಅಂತಿಮವಾಗಿ 85.97 ಮೀಟರ್ ದೂರ ಎಸೆದು ಚೋಪ್ರಾ ಅಗ್ರಸ್ಥಾನ …
ನವದೆಹಲಿ: 2024 ರ ನೀಟ್ ಪರೀಕ್ಷಾ ಫಲಿತಾಂಶದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಜೂನ್ 21 ರಂದು ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪಕ್ಷದ ಎಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ …
ಮಂಡ್ಯ: ಆರೋಗ್ಯ ಹಾಗೂ ವಾಹನಗಳಿಗೆ ವಿಮೆ ಮಾಡಿಸುವ ರೀತಿ, ಬೆಳೆ ವಿಮೆ ಮಾಡಿಸುವುದನ್ನು ಸಹ ಪ್ರತಿ ವರ್ಷ ರೈತರು ನಿರಂತರವಾಗಿ ರೂಡಿಸಿಕೊಳ್ಳಬೇಕು. ಬೆಳೆ ವಿಮೆಯಲ್ಲಿ ಶೇ 98 ರಷ್ಟು ಹಣ ಸರ್ಕಾರ ಹಾಗೂ ಶೇ 2 ಮಾತ್ರ ರೈತರು ಪಾವತಿಸುತ್ತಾರೆ. ಇದರ …
ನವದೆಹಲಿ: ಉಕ್ಕು ಮತ್ತು ಭಾರೀ ಕೈಗಾರಿಗೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.19) ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಕೇಂದ್ರ ರೈಲ್ವೆ ಸಚಿವರನ್ನು, ರೈಲ್ವೆ ಭವನದಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ. ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು, ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ. ಈ ನಡುವೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ. …