Mysore
23
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಗ್ಗೆ ತನಿಖೆ ನಡೆಯುತ್ತಿದೆ. ನಟ ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ ಈವರೆಗೂ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಿರುವಾಗ ಅನೇಕ ಚಿತ್ರರಂಗದ ನಟ-ನಟಿಯರು ಈ ಬಗ್ಗೆ ಮಾತನಾಡಿಲ್ಲ. ಆದರೆ ನಿನ್ನೆ ತಾನೆ ನಟ ಸುದೀಪ್‌ ಈ …

ಬೆಂಗಳೂರು: ಕ್ರಿಕೆಟೆ ಆಟ ಮುಗಿಸಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ(ಜೂ.17) ಜರುಗಿದೆ. ಬೆಂಗಳೂರಿನ ಅತ್ತಿಬೆಲೆ ನಿವಾಸಿ ಧನುಷ್‌ ಮೃತಪಟ್ಟ ವಿದ್ಯಾರ್ಥಿ. ಈತ ಭಾನುವಾರ ಮಧ್ಯಾಹ್ನ ಕ್ರಿಕೆಟ್‌ ಆಡುವುದಾಗಿ ಹೊರ ಹೋಗಿದ್ದ. …

ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್‌ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್‌, ಇವಿಎಂ ಹ್ಯಾಕ್‌ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ …

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು(ಜೂ.17) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕಾಂಗ್ರೆಸ್‌ ಜನವಿರೋಧಿ ನೀತಿಗಳನ್ನು …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರಾಜು ಅಲಿಯಾಸ್‌ ಧನರಾಜ್‌ ಬಂಧಿತ ಆರೋಪಿ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಈತ ತಲೆಮರೆಸಿಕೊಂಡಿದ್ದ. ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಆರೋಪಿಯನ್ನು …

ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿದ್ದು, ಮಂಡ್ಯದ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೆ ಬೆಳಗಾವಿ ಪಟ್ಟಣದ ತೋಟವೊಂದರಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ. ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್ ಬೆಳಗಾವಿಯ ತಿಗಡೊಳ್ಳಿ ಗ್ರಾಮದಲ್ಲಿ ತೋಟವೊಂದನ್ನು ಲೀಸ್‌ಗೆ ಪಡೆದು ಭ್ರೂಣ …

ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ …

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆಳಕ್ಕೆ ತಲುಪುವ ಉಮೇದಿನಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಆರೋಪಿಗಳ ಹೇಳಿಕೆ ಹಾಗೂ ಸ್ಥಳ ಮಹಜರು ನಡೆಸಿ ಪ್ರಮುಖ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂ.16) ಆರೋಪಿ ಎ1 ಪವಿತ್ರಗೌಡ ನಿವಾಸದಲ್ಲಿ ಪೊಲೀಸರು …

ನವದೆಹಲಿ: ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬಗ್ಗೆ ಭಾರತದಲ್ಲಿ ಅಲ್ಲದೇ ವಿಶ್ವದೆಲ್ಲೆಡೆ ಅಪಸ್ವರ ಎದ್ದಿದೆ. ಟೆಸ್ಲಾ ಸಂಸ್ಥೆಯ ಸಿಇಒ ಹಾಗೂ ಉದ್ಯಮಿ ಎಲಾನ್‌ ಮಸ್ಕ್‌ ಅವರು ಇವಿಎಂ ಗಳು ಹ್ಯಾಕ್‌ ಆಗುವ ಸಾಧ್ಯತೆಗಳಿದ್ದು, ಇವಿಎಂಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯುನ್ಮಾನ ಮತಯಂತ್ರಗಳನ್ನು ತೊಲಗಿಸಬೇಕು. …

ಮಂಡ್ಯ: ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರದ ಹಲವಾರು ಕಾರ್ಯಕ್ರಮಗಳಿವೆ. ಅಧಿಕಾರಿಗಳು ಚಿಂತನೆ ನಡೆಸಿ ಹೊಸ ಯೋಜನೆಗಳು ರೂಪಿಸಿ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ‌ ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದರು. ಅವರು ಶನಿವಾರ ತಡರಾತ್ರಿ ಜಿಲ್ಲಾಧಿಕಾರಿಗಳ ಕಚೇರಿ …

error: Content is protected !!