Mysore
27
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಕಾಂಗ್ರೆಸ್‌ ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ರಾಜ್ಯದಲ್ಲಿ ತೈಲ ಬೆಲೆಯನ್ನು ಏರಿಕೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಅವರು ಇಂದು(ಜೂ.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ …

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಈ ಎಲ್ಲಾ ಆರೋಪಿಗಳ ಸ್ಥಳ ಮಹಜರು ಕೆಲಸ ಮುಂದುವರೆಯುತ್ತಿದ್ದು, ಇಂದು(ಜೂ.16) ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡ ಅವರ ಬೆಂಗಳೂರಿನ ನಿವಾಸದಲ್ಲಿ ಪೊಲೀಸರು …

ಮಂಡ್ಯ: ಈಗಾಗಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಿ ಸರ್ಕಾರ ತನ್ನ ದುರಾಡಳಿತವನ್ನು ತೋರುತ್ತಿದೆ. ಈ ಬಗ್ಗೆ ಜನ ಪ್ರತಿಭಟಿಸಿ ಎಚ್ಚರಿಗೆ ನೀಡಲಿ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು …

ಮಂಡ್ಯ: ‘ನಮ್ಮಲ್ಲಿ ನುರಿತ ಕೌಶಲವಿದ್ದರೆ ಉದ್ಯೋಗ ಮತ್ತು ಯಶಸ್ಸು ಲಭಿಸಲಿದೆ. ಯಶಸ್ಸು ನಿರಂತರ ಬೇಕೆಂದರೆ ನಮ್ಮಲ್ಲಿರುವ ಕಾರ್ಯ ಕುಶಲತೆ ಕೊನೆಯಾಗಕೂಡದು’ ಎಂದು ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು. ನಗರದ ‘ಗಾಂಧಿ …

ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗುವುದರ ಜೊತೆಗೆ ಮಾನವರು ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ …

ಮೈಸೂರು: ಮೈಸೂರಿನಲ್ಲಿ ಆಯೋಜಿಸಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.15) ಚಾಲನೆ ನೀಡಿದರು. ನಗರದ ರಾಜೀವ್ ಸ್ನೇಹ ಬಳಗ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಅರಳಿ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮ ನೀಡಿದ್ದಾರೆ. ಪ್ರಸ್ತುತ 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನಲೆ ಚನ್ನಪಟ್ಟಣದ ವಿಧಾನಸಭೆ ಕ್ಷೇತ್ರಸ ಶಾಸಕ ಸ್ಥಾನಕ್ಕೆ …

ಮೈಸೂರು: ಯೋಗವನ್ನು ಕೇವಲ ಒಂದು ದಿನ ಮಾತ್ರ ಮಾಡಿದರೆ ಸಾಲದು, ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬುದು ಆಯುಷ್ಯ ಇಲಾಖೆಯ ಮೂಲ ಉದ್ದೇಶ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ತಿಳಿಸಿದರು. ಅವರು ಇಂದು(ಜೂ.15) ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ …

ಮೈಸೂರು: ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೆಲವು ಅಭ್ಯರ್ಥಿಗಳಿಗೆ ರ್ಯಾಂಕ್‌ ನೀಡುವುದರಲ್ಲಿ  ತಾರತಮ್ಯವಾಗಿದೆ. ಅಭ್ಯಸ ಮಾಡಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಿ, ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಅವರು ಇಂದು(ಜೂ.15) ಮೈಸೂರಿನ ತಮ್ಮ ನಿವಾಸದಲ್ಲಿ …

ಚಾಮರಾಜನಗರ: ಲಾರಿ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಡೆ ತಾಲೂಕಿನ ಬೇಗೂರು ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ನಿವಾಸಿ ಅರುಣ್(‌34) ಅಪಘಾತದಲ್ಲಿ ಮೃತಪಟ್ಟವರು. ಬೈಕ್‌ ಸವಾರು ಅರುಣ್‌ …

error: Content is protected !!