Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಈಗಾಗಲೇ ಜೈಲು ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್‌ ಅವರು ಇಂದು(ಜೂ.16) ಬೆಂಗಳೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಅವರ …

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಹೆಚ್ಚಳವಾಗಿದ್ದು, ಸಾರ್ವಜನಿಕ ಹಾಗೂ ವಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆ ರಾಜ್ಯಗಳಿಗಿಂತ ಕಡಿಮೆಯಿದೆ ಇನ್ನುವ ಮೂಲಕ ತೈಲ ಬೆಲೆ ಏರಿಕೆಯನ್ನು ಸಮರ್ಥಸಿಕೊಂಡಿದ್ದಾರೆ. ವ್ಯಾಟ್‌ …

‌ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದರು. ಕಾಂಗ್ರೆಸ್‌ ರಾಜ್ಯದ ಆರ್ಥಿಕ ಶಿಸ್ತನ್ನು …

ವಿಜಯಪುರ: ಮಾಧವಾನಂದ ಸ್ವಾಮಿಗಳು ಬಹುತ್ವದ ಪರವಾಗಿದ್ದರು. ಹೀಗಾಗಿ ಅವರನ್ನು ನಾವೆಲ್ಲರೂ ಸ್ಮರಿಸಬೇಕು. ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ, ಇದನ್ನು ಮಾಧವಾನಂದ ಸ್ವಾಮಿಗಳು 20ನೇ ಶತಮಾನದಲ್ಲಿ ಸಾರಿ ಹೇಳಿದ್ದರು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು ಇಂದು …

ಬೆಂಗಳೂರು: ಕಾಂಗ್ರೆಸ್‌ ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ರಾಜ್ಯದಲ್ಲಿ ತೈಲ ಬೆಲೆಯನ್ನು ಏರಿಕೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಅವರು ಇಂದು(ಜೂ.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ …

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಈ ಎಲ್ಲಾ ಆರೋಪಿಗಳ ಸ್ಥಳ ಮಹಜರು ಕೆಲಸ ಮುಂದುವರೆಯುತ್ತಿದ್ದು, ಇಂದು(ಜೂ.16) ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡ ಅವರ ಬೆಂಗಳೂರಿನ ನಿವಾಸದಲ್ಲಿ ಪೊಲೀಸರು …

ಮಂಡ್ಯ: ಈಗಾಗಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಿ ಸರ್ಕಾರ ತನ್ನ ದುರಾಡಳಿತವನ್ನು ತೋರುತ್ತಿದೆ. ಈ ಬಗ್ಗೆ ಜನ ಪ್ರತಿಭಟಿಸಿ ಎಚ್ಚರಿಗೆ ನೀಡಲಿ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು …

ಮಂಡ್ಯ: ‘ನಮ್ಮಲ್ಲಿ ನುರಿತ ಕೌಶಲವಿದ್ದರೆ ಉದ್ಯೋಗ ಮತ್ತು ಯಶಸ್ಸು ಲಭಿಸಲಿದೆ. ಯಶಸ್ಸು ನಿರಂತರ ಬೇಕೆಂದರೆ ನಮ್ಮಲ್ಲಿರುವ ಕಾರ್ಯ ಕುಶಲತೆ ಕೊನೆಯಾಗಕೂಡದು’ ಎಂದು ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು. ನಗರದ ‘ಗಾಂಧಿ …

ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗುವುದರ ಜೊತೆಗೆ ಮಾನವರು ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ …

ಮೈಸೂರು: ಮೈಸೂರಿನಲ್ಲಿ ಆಯೋಜಿಸಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.15) ಚಾಲನೆ ನೀಡಿದರು. ನಗರದ ರಾಜೀವ್ ಸ್ನೇಹ ಬಳಗ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಅರಳಿ …

error: Content is protected !!