Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮ ನೀಡಿದ್ದಾರೆ. ಪ್ರಸ್ತುತ 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನಲೆ ಚನ್ನಪಟ್ಟಣದ ವಿಧಾನಸಭೆ ಕ್ಷೇತ್ರಸ ಶಾಸಕ ಸ್ಥಾನಕ್ಕೆ …

ಮೈಸೂರು: ಯೋಗವನ್ನು ಕೇವಲ ಒಂದು ದಿನ ಮಾತ್ರ ಮಾಡಿದರೆ ಸಾಲದು, ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬುದು ಆಯುಷ್ಯ ಇಲಾಖೆಯ ಮೂಲ ಉದ್ದೇಶ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ತಿಳಿಸಿದರು. ಅವರು ಇಂದು(ಜೂ.15) ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ …

ಮೈಸೂರು: ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೆಲವು ಅಭ್ಯರ್ಥಿಗಳಿಗೆ ರ್ಯಾಂಕ್‌ ನೀಡುವುದರಲ್ಲಿ  ತಾರತಮ್ಯವಾಗಿದೆ. ಅಭ್ಯಸ ಮಾಡಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಿ, ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಅವರು ಇಂದು(ಜೂ.15) ಮೈಸೂರಿನ ತಮ್ಮ ನಿವಾಸದಲ್ಲಿ …

ಚಾಮರಾಜನಗರ: ಲಾರಿ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಡೆ ತಾಲೂಕಿನ ಬೇಗೂರು ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ನಿವಾಸಿ ಅರುಣ್(‌34) ಅಪಘಾತದಲ್ಲಿ ಮೃತಪಟ್ಟವರು. ಬೈಕ್‌ ಸವಾರು ಅರುಣ್‌ …

ಚಿತ್ರದುರ್ಗ: ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, 2 ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪ್ರಜ್ವಲ್‌ ರೆಡ್ಡಿ(30) ಹರ್ಷಿತಾ(28) ಸೋಹನ್(‌2) ಅಪಘಾತದಲ್ಲಿ ಮೃತಪಟ್ಟವರು. ಬೆಂಗಳೂರಿನಿಂದ ಗೋವಾ ತೆರಳುತ್ತಿದ್ದ ವೇಳೆ ಚಿಕ್ಕಬೆನ್ನೂರು …

ಬೆಂಗಳೂರು: 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು ಸಿದ್ದರಾಮಯ್ಯ ಅವರು ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರ್ಕಾರ ಮತ್ತೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು. ಒಕ್ಕಲಿಗ ನಾಯಕರ …

ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿ ಜನಸೇನಾ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು. ಪವನ್‌ಕಲ್ಯಾಣ್‌ ಅವರು ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸವು ಜೊತೆಗೆ ಬಿಜೆಪಿ ಹಾಗೂ ಟಿಡಿಪಿಯನ್ನೂ ಒಗ್ಗೂಡಿಸಿ ಎನ್‌ಡಿಎ ಸರ್ಕಾರಕ್ಕೆ ಭಾರೀ ಬಹುಮತ ಬರುವಲ್ಲಿ …

ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಬಿಡದಿ ಹೊರವಲಯದಲ್ಲಿ ಶುಕ್ರವಾರ(ಜೂ.14) ರಾತ್ರಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಾದ ವಿಶ್ವ(21), ಸೂರ್ಯ(21) ಮೃತಪಟ್ಟವರು. ಚಾಲಕ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್‌ ಹಾಗೂ ಗ್ಯಾಂಗ್‌ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ಮೂಲಕ ದರ್ಶನ್‌, ಪವಿತ್ರಗೌಡ ಹಾಗೂ ಇತರರಿಗೆ …

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್‌ ಪ್ರವೇಶಾತಿ ಶುಲ್ಕವನ್ನು ಶೇ.10 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ …

error: Content is protected !!