Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ರಕ್ತದಾನ ಎಂಬುವುದು ಎಲ್ಲ ದಾನಕ್ಕಿಂತಲೂ ಮಿಗಿಲಾದದ್ದು, ರಕ್ತದಾನ ಮಾಡಿದರೆ ಬೇರೊಬ್ಬರಿಗೆ ಜೀವದಾನ ಮಾಡಿದಂತೆ. ಆದ್ದರಿಂದ ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್  ಅಭಿಪ್ರಾಯಪಟ್ಟರು. ಅವರು ಇಂದು ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ …

ಮೈಸೂರು: ತನ್ನ ಅಭಿಮಾನಿಯನ್ನೇ ಕೊಲೆ ಮಾಡಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ದರ್ಶನ್‌ ಬಂಧನವಾಗಿ ಮೂರು ದಿನವಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು(ಜೂ.14) ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ ಕೇಸ್‌ ಬಗ್ಗೆ ಪ್ರಭಾವಿಗಳೂ ಮುಖ್ಯಮಂತ್ರಿಗಳನ್ನು …

ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಪಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಇಂದು (ಜೂ.14) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾದ 7ನೇ ಆರೋಪಿ ಅನು ಅಲಿಯಾಸ್‌ ಅನುಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದ ಸುದ್ದಿ ತಿಳಿದ ಆತನ ತಂದೆ ಚಂದ್ರಣ್ಣ(60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತನ್ನ ಮಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ವಿಷಯದ …

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಇಂದು(ಜೂ.14) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ …

ಬೆಂಗಳೂರು: 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ …

ಮಂಡ್ಯ:  ಮದ್ದೂರು ತಾಲ್ಲೂಕಿನ ಅತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆಯನ್ನು ನಿರ್ಮಾಣವಾಗಿದ್ದು, ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾಣಿ ದಯಾ …

ಬೆಂಗಳೂರು: ಮೋದಿ ಅವರ ಸಂಪುಟದಲ್ಲಿ ಎರಡು ದೊಡ್ಡ ಖಾತೆ ಸಿಕ್ಕಿದೆ. ಸಮಯ ವ್ಯರ್ಥ ಮಾಡುವುದಿಲ್ಲ ನಮ್ಮ ರಾಜ್ಯದ ಸಮ್ಯಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಇಂದು( ಜೂ.14) ಕೇಂದ್ರ …

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಡಿ.ಕೆ ಸಹೋದರರು ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿ.ಪಿ ಯೋಗೇಶ್ವರ್‌ ಅವರ ಈ ಹೇಳಿಕೆಯಿಂದ, ಚಿತ್ರದುರ್ಗದ …

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್‌ ಯಡಿಯೂರಪ್ಪಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸದಂತೆ ನ್ಯಾಯಾಲಯ ಸೂಚನೆ ನೀಡಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ಜಾಮೀನು ರಹಿತ ಅರೆಸ್ಟ್‌ ವಾರೆಂಟ್ ಜಾರಿ ಮಾಡಿ ವಿಶೇಷ ನ್ಯಾಯಾಲಯ ಗುರುವಾರ(ಜೂ.13) ಆದೇಶಿಸಿತ್ತು. ಈ …

error: Content is protected !!