ಮಂಡ್ಯ: ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ …
ಮಂಡ್ಯ: ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ …
ಬೆಂಗಳೂರು: ಮೈಸೂರಿನ ಕೆ.ಆರ್ ನಗರದ ಪೊಲೀಸ್ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನ್ಯಾಯಾಲಯ ಸೂಚಿಸಿದೆ.
ಬೆಂಗಳೂರು: 2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಮಾಡಿದ್ದ ಪರ್ಸೆಂಟೇಜ್ ಆರೋಪದ ಬಗ್ಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಈ ಬಗ್ಗೆ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿದ …
ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ 9 ಕೆ.ಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ(ಜೂ.6) ಮಾಹಿತಿ ನೀಡಿದ ಡಿಆರ್‌ಐ ಅಧಿಕಾರಿಗಳು ಮಂಗಳವಾರ ಅಂದರೆ ಜೂನ್ 4 ರ ಬೆಳಿಗ್ಗೆ …
ಬೆಂಗಳೂರು: ಖಾಲಿ ಸೈಟ್‌ಗಳ ನಕಲಿ ದಾಖಲೆ ಸೃಷ್ಠಸಿ ಭೂ ಕಬಳಿಕೆ ಮಾಡುತ್ತಿರುವ ಭೂಗಳ್ಳರು ಧೈರ್ಯ ಮಾಡಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ, ಪೊಲೀಸರ ಅತಿಥಿಯಾಗಿದ್ದಾರೆ. ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ(ಪೊಲೀಸ್ ವರಿಷ್ಠಾಧಿಕಾರಿ) ಕಚೇರಿಯ …
ಮೈಸೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಈ ವರ್ಷ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಸೇರಿದಂತೆ ನಾನಾ ಕಡೆಗಳಲ್ಲಿ ನಾಳೆಯಿಂದ ಮುಂಗಾರು ಬಿರುಸುಗೊಳ್ಳಲಿದ್ದು, ಇಂದು(ಜೂ.7) ಮೈಸೂರು, ತುಮಕೂರು ಹಾಗೂ ಕೋಲಾರ ಸೇರಿದಂತೆ ಜೋರು ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ನಿನ್ನೆ(ಜೂ.6) ಸಹ …
ಬೆಂಗಳೂರು: ಉತ್ತರಕಾಂಡ್‌ನ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ 23 ಮಂದಿ ಕನ್ನಡಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರಾವಾರ(ಜೂ.6) ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ವಿಪತ್ತು ನಿರ್ವಹಣದ ಉಪಾಧ್ಯಕ್ಷ …
ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ. ಜೂನ್ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ …
ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಪ್ರಕರಣಕ್ಕೆ ಈಗಾಗಲೇ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಚಿವರ ತಲೆದಂಡವಾಗಿದೆ. ಅಕ್ರಮ ಹಣ ವರ್ಗವಣೆಯ ಆರೋಪಕ್ಕೆ ಗುರಿಯಾಗಿರುವ ಸಚಿವ …
ಮೈಸೂರು: ಭಯೋತ್ಪಾದನೆಗೆ ಸಂಬಂಧಿಸಿದ ಆರೋಪದಲ್ಲಿ ಜೈಲು ಸೇರಿರುವ ಸಿಖ್ ಧರ್ಮ ಬೋಧಕ ಅಮೃತಪಾಲ್ ಸಿಂಗ್ ಮತ್ತು ಇಂಜಿನಿಯರ್ ರಶೀದ್ ಅವರು ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಮಂಗಳವಾರ(ಜೂ.೪) ನಡೆದ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಇಂಜಿನಿಯರ್ ರಶೀದ್ ಎಂದು …