ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು …
ಬೆಂಗಳೂರು: ಕೇಂದ್ರದ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಇಂದು(ಜೂ.14) ಮೊದಲ ಬಾರಿಗೆ ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ …
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ಆರ್.ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ …
ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಸಂಜೆ ನೌಶೇರಾ ವಲಯದ ಗಡಿ ನಿಯಂತ್ರಣ …
ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು, ತನ್ನನ್ನು ಬೆಂಗಳೂರಿಗೆ ಕರೆದು ಸನ್ಮಾನ ಮಾಡಿದ್ದಕ್ಕೆ …
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ತಾನೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪತಿ ದರ್ಶನ್‌ನನ್ನು …
ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲದ ಬಳಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್(19) ಹಾಗೂ ತಮಿಳುನಾಡು ಮೂಲದ ರೋಹಣ್(17) ಸಾವನ್ನಪ್ಪಿದ ಯುವಕರು. ಮೈಸೂರಿನ ಅಜ್ಜಿ ಮನೆಗೆ ಬಂದಿದ್ದ …
ಬೆಂಗಳೂರು: ತಮ್ಮ ಮೊದಲನೇ ಪತ್ನಿ ನಾಗರತ್ನರಿಂದ ವಿಚ್ಚೇದನಾ ಪಡೆಯಲು ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು(ಜೂ.13) ವಜಾಗೊಳಿಸಿದೆ. ಪತ್ನಿ ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದು ನಟ ದುನಿಯಾ ವಿಜಯ್ ವಿಚ್ಛೇದನಾ ಕೋರಿ ಶಾಂತಿನಗರದ …
ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಈ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ರೈತರಿಗೆ ಅಗತ್ಯದ ವೇಳೆಯಲ್ಲಿ ರಸಗೊಬ್ಬರ ಪೂರೈಸಬೇಕು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದರು. ಇಂದು(ಜೂ.13) …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಹಿಂದುಳಿದ ವರ್ಗಗಳ …