Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ. ಐಎಎಸ್, ಐಪಿಎಸ್, ಐಎಫ್‌ಎಸ್‌ನಂತಹ ದೇಶದ ಅತ್ಯುನ್ನತ ಶ್ರೇಣಿಯ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಅಂದರೆ 2026ನೇ …

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಅಜ್ಞಾತ ಮಾರಕ ರೋಗದಿಂದಾಗಿ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಪಾಲೂರು ಗ್ರಾಮದ ನಿವಾಸಿ …

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ಕೆಲವು ಸೂಚಿತ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಫೆ.6 ರಂದು ವಿದ್ಯುತ್ …

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು ವಿಜೇತರಾಗಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಡೆದ ಮರುಮತ ಎಣಿಕೆಯಲ್ಲಿ ಈ ಹಿಂದೆ ವಿಜೇತರಾಗಿದ್ದ ನಂಜೇಗೌಡ ಅವರು 250 ಮತಗಳ ಅಂತರದಿಂದ …

ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ ಮಹಾಭಿಷೇಕ, ಪಲ್ಲಕಿ ಉತ್ಸವ ಹಾಗೂ ಮುಸ್ಲಿಮರ ಜಮಾಲ್ ಬೀ ಬೀ ಮಾ ಸಾಹೇಬರವರ ಗಂಧೊತ್ಸವದ ಉರುಸ್ ಫೆ.6ರಿಂದ 9ರವರೆಗೆ ವಿಜೃಂಭಿಸಲಿದೆ. …

ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್‌ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಉದ್ಯೋಗ ಖಾತರಿ ಯೋಜನೆ, ಎನ್.ಆರ್.ಎಲ್.ಎಂ., ಸ್ವಚ್ಛ ಭಾರತ್ ಮಿಷನ್ (ಗ್ರಾ), ಜಲಜೀವನ್ ಮಿಷನ್, ವಿವಿಧ ವಸತಿ …

ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ ಗೇಟ್ ಬಳಿ ರೈತ ಯೋಗೇಶ್ ಎಂಬವರ ಜಮೀನಿನ ಬಳಿ ಕಳೆದ 20 ದಿನಗಳ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆ …

ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಅಗತ್ಯಕ್ಕೆ ತಕ್ಕಂತೆ ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗುವುದು, ಭಾಗಶಃ ರದ್ದುಗೊಳಿಸಲಾಗುವುದು, ಮಾರ್ಗ …

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು ಮರಗಳನ್ನು ಅನುಮತಿಯಿಲ್ಲದೇ ಅರಣ್ಯ ಇಲಾಖೆಯ ಅಧಿಕಾರಿಗಳೇ ಮರಗಳ ಮಾರಣ ಹೋಮ ನಡೆಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ …

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್ ಅಲಿ ಖಾನ್ (ಕೈಜರ್ ಆಲಿ ಖಾನ್) ಅವರು ನಿರ್ಮಿಸಿದ ಸ್ಪೀಕರ್ ಪೀಠವನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಧಿಕೃತವಾಗಿ ಸ್ಥಾಪಿಸಲಾಗಿದೆ. ಇದನ್ನು …

error: Content is protected !!