ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್‌ಐಟಿ ವಶದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್‌ಐಟಿ ವಶದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ …
ಮೈಸೂರು: ಜನರು ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಪಂಚ ಗ್ಯಾರಂಟಿಗಳ ಮರು ಪರಿಶೀಲನೆ ಆಗಲಿ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದರು. ಶನಿವಾರ(ಜೂ 8)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ …
ಮೈಸೂರು: ತಮ್ಮ ಸುತ್ತಮುತ್ತಲೂ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಕಂಡುಬoದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಬಹುದಾಗಿದ್ದು, ಮೈಸೂರನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಿ ಇತರರಿಗೂ ಪ್ರೇರಣೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಸಲಹೆ ನೀಡಿದರು. ಶುಕ್ರವಾರ(ಜೂ.7) …
ನವದೆಹಲಿ: ದೇಶದಲ್ಲಿ ಇನ್ನೂ 1 ವರ್ಷದೊಳಗೆ ಮಧ್ಯಂತರ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಶುಕ್ರವಾರ(ಜೂ.7) ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು 6 ತಿಂಗಳಿಂದ 1 …
ಬೆಂಗಳೂರು: ಬಿಜೆಪಿ ನಾಯಕ ಕುಮಾರ ಬಂಗಾರಪ್ಪ ಅವರ ಮನೆಗೆ ನಟ ಶಿವರಾಜ್‌ಕುಮಾರ್ ಅಭಿಮಾನಿಗಳು ಇಂದು(ಜೂ.8) ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್‌ಕುಮಾರ್ ಅವರು ಸೋತ ಬೆನ್ನಲ್ಲೇ ಬಿಜೆಪಿಯ ಕುಮಾರ್ ಬಂಗಾರಪ್ಪ ನಟ ಶಿವರಾಜ್‌ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು. ಈ …
ಮೈಸೂರು: ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಜೂನ್ 10 ರಿಂದ 12 ವರೆಗೆ ಮೂರು ದಿನಗಳ ಕಾಲ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿಸಿಎಲ್‌ಐ-24) ವನ್ನು ಸಂಸ್ಥೆಯ ಪ್ರಿವ್ಯೂ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಉದ್ಘಾಟನಾ ಸಮಾರಂಭವು ಜೂನ್.10 ರಂದು ಬೆಳಗ್ಗೆ …
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ)ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ನಡೆಸಿದ ಪರೀಕ್ಷೆಯ ಪರಿಷೃತ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದೆ. ಕನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಅಕ್ಟೋಬರ್ 28 ರಿಂದ ನವೆಂಬರ್ 25 ರವರೆಗೆ ಐದು ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ …
ಹೈದರಾಬಾದ್: ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ(ಜೂ.8) ಜಾವ ನಿಧನರಾಗಿದ್ದಾರೆ. ರಾಮೋಜಿ ರಾವ್ ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಆಸ್ಪತ್ರಯಲ್ಲಿ ಬೆಳಗಿನ ಜಾವ ೩ ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ …
ಮೈಸೂರು:ಶುಕ್ರವಾರ ಸಂಜೆ(ಜೂ. 7) ಗುಜರಿ ಗೋಡೌನ್‌ನಲ್ಲಿ ಕ್ಲೋರಿನ್ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ …