Mysore
21
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ) ಮೇಲೆ ಇಂದು(ಜೂ.12) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕಚೇರಿ ಆವರಣದಲ್ಲಿದ್ದ ಬ್ರೋಕರ್‌ಗಳು ಪರಾರಿಯಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಅನಧಿಕೃತವಾಗಿ ಸಾರ್ವಜನಿಕರ ದಾಖಲಾತಿ ಮಾಡಿಕೊಳ್ಳುತ್ತಿದ್ದ ಲ್ಯಾಪ್‌ಟಾಪ್‌, ಸ್ಕ್ಯಾನರ್‌, 1 ಸ್ಯಾಂಟ್ರೋ ಕಾರು, 3 …

ದಕ್ಷಿಣ ಕನ್ನಡ: ಕರ್ನಾಟಕದಲ್ಲಿ ಭಾರತ್‌ ಮಾತಾ ಕೀ ಜೈ, ಜೈ ಶ್ರೀರಾಮ್‌ ಎಂದರೆ ತಪ್ಪು. ಕಾಂಗ್ರೆಸ್‌ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ವಾಗ್ದಾಳಿ ನಡೆಸಿದರು. …

ಮೈಸೂರು: ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಹೆಗಡೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ …

ದುಬೈ: ಕುವೈತ್‌ನ ವಸತಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರತೀಯರು ಸೇರಿದಂತೆ 41 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಕುವೈತ್‌ನ ಮಂಗಾಫ್‌ ನಗರದಲ್ಲಿ ಮಲಯಾಳಿಗೆ ಉದ್ಯಮಿಗೆ ಸೇರಿದ್ದ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಈ ಕಟ್ಟಡದಲ್ಲಿ ಹೆಚ್ಚಿನವರು ಮಲಯಾಳಿಗಳು …

ಮೈಸೂರು: ನಾಗರಹೊಳೆ ಅರಣ್ಯಪ್ರದೇಶದ ಹುಣಸೂರು ವಲಯ ವ್ಯಾಪ್ತಿಯಲ್ಲಿ ಐದು ವರ್ಷದ ಗಂಡು ಹುಲಿ ಮೃತದೇಹ ಪತ್ತೆಯಾಗಿದೆ. ಅರಣ್ಯಸಿಬ್ಬಂದಿಗಳು ಗಸ್ತು ತಿರುಗುವಾಗ ಹುಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಎರಡು ಹುಲಿಗಳ ನಡುವೆ ಕಾದಾಟ ನಡೆದು ಹುಲಿ …

ಮೈಸೂರು: ಸಂಗೀತ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರ ಅಂತ್ಯಕ್ರಿಯೆಯು ಇಂದು(ಜೂ.12)ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅನಿಲ ಚಿತಾಗಾರದಲ್ಲಿ ಅಗ್ನಿಸ್ಪರ್ಶ ಮಾಡಿ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಶಿಷ್ಟಾಚಾರದನ್ವಯ ತಾರಾನಾಥ್ ಅವರ ಪ್ರಾರ್ಥಿವ ಶರೀರಕ್ಕೆ ನಾಲ್ವರು ಪೊಲೀಸರು ಪೆರೇಡ್ ಕಮಾಂಡರ್ ಸಮ್ಮುಖದಲ್ಲಿ ರಾಷ್ಟ್ರಧ್ವಜವನ್ನಿರಿಸಿದರು. …

ಬೆಂಗಳೂರು:  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ಬುಧವಾರ(ಜೂ.12) ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ …

ಬೆಂಗಳೂರು: ನಟ ದರ್ಶನ್‌ ಮತ್ತು ಗ್ಯಾಂಗ್‌ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯಿಸಿ, ಇದು ಆತಂಕಕಾರಿ ಘಟನೆ, ಕೊಲೆ ವಿಚಾರ ತಿಳಿದು ನನಗೆ ಗಾಬರಿಯಾಗಿದೆ, ಪ್ರಕರಣದ ಬಗ್ಗೆ ತನಿಖೆ ನಡೆದು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ …

ಅಮರಾವತಿ: ತೆಲಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಇಂದು(ಜೂ.12) ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಂತಾಗಿದೆ. ಮಂಗಳವಾರ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್‌ ನಜೀರ್‌ ಅವರು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ 17 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬೆಂಗಳೂರಿನ ಕಾಪಾಕ್ಷಿಪಾಳ್ಯ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಇಂದು(ಜೂ.12) ಬಂಧಿತ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿದೆ. …

error: Content is protected !!