Mysore
21
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯ 2024-25 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ. (ದೃಶ್ಯಕಲೆ) ಸ್ನಾತಕ ಪದವಿ ಕೋರ್ಸಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ, ಕಲಾ …

ಮಂಡ್ಯ: ಜಿಲ್ಲೆಯಲ್ಲಿ ಇರುವ ಸರ್ಕಾರಿ  ಮತ್ತು ಖಾಸಗಿ  ವಸತಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಪ್ರಾರಂಭಿಸಿ ತರಬೇತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ  ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು …

ಮಂಡ್ಯ:  ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ  ಪ್ರಾಂಶುಪಾಲರಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಪೋಷಕರ …

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಲಾಗಿದೆ. ಅದರಂತೆ ಕರ್ನಾಟಕದ ಜೆಡಿಎಸ್‌ ಸಂಸದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡಲಾಗಿದೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಅದರಲ್ಲಿ ಮೂವರಿಗೆ ಕ್ಯಾಬಿನೆಟ್‌ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ ಖಾತೆ ಸಿಕ್ಕಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲ …

ನವದೆಹಲಿ: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೂತನ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಿದ್ದಾರೆ. ಆಗಿದ್ರೆ ಯಾರಿಗೆ ಯಾವ ಖಾತೆ ಸಿಕ್ಕಿದೆ? ಇಲ್ಲಿದೆ ನೋಡಿ ಪಟ್ಟಿ. ಖಾತೆ ಹಂಚಿಕೆ …

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್‌ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್‌ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ …

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದ್ದಾರೆ. ಇಂದು(ಜೂ.10) ವಿಕಾಸ ಸೌಧದ ಸಚಿವರ ಕಾರ್ಯಲಯದಲ್ಲಿ …

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನಿನ್ನೆ(ಜೂ.9) ಪದಗ್ರಹಣ ಸ್ವೀಕರಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್‌ ಷರೀಬ್‌ ಅವರು ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ …

ಇಂಫಾಲ್: ಮಣಿಪುರ ಸಿಎಂ ಎನ್.ಬಿರೇನ್‌ ಸಿಂಗ್‌ ಅವರ ಬೆಂಗಾವಲು ವಾಹನದ ಮೇಲೆ ಶಸ್ತ್ರಧಾರಿ ಉಗ್ರರು ಹೊಂಚುದಾಳಿ ನಡೆಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಂದು(ಜೂ.10) ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ದಾಳಿ ನಡೆದಾಗ ಸಿಎಂ ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್‌ …

error: Content is protected !!