ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ)ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ನಡೆಸಿದ ಪರೀಕ್ಷೆಯ ಪರಿಷೃತ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದೆ. ಕನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಅಕ್ಟೋಬರ್ 28 ರಿಂದ ನವೆಂಬರ್ 25 ರವರೆಗೆ ಐದು ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ …
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ)ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ನಡೆಸಿದ ಪರೀಕ್ಷೆಯ ಪರಿಷೃತ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದೆ. ಕನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಅಕ್ಟೋಬರ್ 28 ರಿಂದ ನವೆಂಬರ್ 25 ರವರೆಗೆ ಐದು ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ …
ಹೈದರಾಬಾದ್: ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ(ಜೂ.8) ಜಾವ ನಿಧನರಾಗಿದ್ದಾರೆ. ರಾಮೋಜಿ ರಾವ್ ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಆಸ್ಪತ್ರಯಲ್ಲಿ ಬೆಳಗಿನ ಜಾವ ೩ ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ …
ಮೈಸೂರು:ಶುಕ್ರವಾರ ಸಂಜೆ(ಜೂ. 7) ಗುಜರಿ ಗೋಡೌನ್‌ನಲ್ಲಿ ಕ್ಲೋರಿನ್ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ …
ನವದೆಹಲಿ: ಹೊಸದಾಗಿ ಸಂಸತ್‌ಗೆ ಆಯ್ಕೆಯಾಗಿರುವ ಬಾಲಿವುಡ್ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಅನ್ನು ಶುಕ್ರವಾರ(ಜೂ.೭) ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ವಿರುದ್ಧ ದೂರು ದಾಖಲಾಗಿದ್ದು, …
ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಲೋಕಸಭಾ ಚುನಾವಣೆಯ ಸೋಲಿನ ಬಗ್ಗೆ ಆತ್ಮವಲೋಕನ ಮಾಡಲು ಸಿಎಂ ಸಿದ್ದರಾಮಯ್ಯು ಸಭೆ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶನಿವಾರ (ಜೂನ್ ೮) ಮೈಸೂರಿಗೆ ಆಗಮಿಸಿ ರಾತ್ರಿ ವಾಸ್ತವ್ಯ ಹೂಡಿ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ. …
ಬೆಂಗಳೂರು: ಬಿಜೆಪಿ ವಿರುದ್ಧದ ಜಾಹೀರಾತು ಪ್ರಕರಣದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರಕಿದ್ದು, ಭಾರಿ ಮೊತ್ತದ ಶ್ಯೂರಿಟಿಗೆ ಡಿ.ಕೆ ಸುರೇಶ್ ಸಹಿ ಹಾಕಿದ್ದಾರೆ. 2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ …
ಮಂಡ್ಯ: ಜೆಡಿಎಸ್ ಯುವ ಘಟಕದ ಅಧಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಒಲುವು ತೋರಿಸಿ, ಎರಡು ಚುನಾವಣೆಗಳನ್ನು ಎದುರಿಸಿದ್ದರು. ಆದರೆ ಆ ಚುನಾವಣೆಗಳು ಅವರ ಕೈಹಿಡಿಯಲಿಲ್ಲ. …
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಿರೀಕ್ಷೆಯಂತೆ ಲಭಿಸದ ಫಲಿತಾಂಶ, ರಾಜ್ಯದಲ್ಲಿ ಕಡಿಮೆ ಸ್ಥಾನ, ಪರಿಶಿಷ್ಟ ನಿಗಮದ ಹಗರಣ ಆರೋಪ ಹಿನ್ನೆಲೆ ಸಚಿವರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ …
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರಿಗೆ ಇಂದು(ಜೂ.7) ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ವಿಚಾರಣೆಗೆ ಹಾಜರಾಗಲೂ ಭವಾನಿ ರೇವಣ್ಣಗೆ ಸೂಚಿಸಿತ್ತು. ಇದರ ಬೆನ್ನಲೇ ಭವಾನಿ ರೇವಣ್ಣ ಇಂದು (ಜೂ.7) ಎಸ್‌ಐಟಿ …
ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇಂದು(ಜೂ.6) ಬೆಳಿಗ್ಗೆಯಿಂದಲೇ ದೆಹಲಿಯ ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಎನ್‌ಡಿಎ ಸಂಸದೀಯ …