Mysore
23
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಭಯೋತ್ಪಾದನೆಗೆ ಸಂಬಂಧಿಸಿದ ಆರೋಪದಲ್ಲಿ ಜೈಲು ಸೇರಿರುವ ಸಿಖ್ ಧರ್ಮ ಬೋಧಕ ಅಮೃತಪಾಲ್ ಸಿಂಗ್ ಮತ್ತು ಇಂಜಿನಿಯರ್ ರಶೀದ್ ಅವರು ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಮಂಗಳವಾರ(ಜೂ.೪) ನಡೆದ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಇಂಜಿನಿಯರ್ ರಶೀದ್ ಎಂದು …

ನವದೆಹಲಿ: ಸರಳ ಬಹುಮತ ಪಡೆದಿರುವ ಎನ್‌ಡಿಎ ಸರ್ಕಾರ ರಚಿಸುವತ್ತ ತನ್ನ ಗಮನ ಕೇಂದ್ರಿಕರಿಸಿದೆ. ಎನ್‌ಡಿಎ ನಾಯಕರಾಗಿ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಕೆಯಾಗಿ, ಜೂನ್‌ 8 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಬೇಕೋ …

ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಮಖ್ಯಸ್ಥ ಅಖಿಲೇಶ್‌ ಯಾದವ್‌ ಅವರ ಚುನಾವಣೆ ತಂತ್ರಗಾರಿಕೆ ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಫಲ ನೀಡಿದೆ. ಪಕ್ಷದಿಂದ ಹೊಸದಾಗಿ ಆಯ್ಕೆಯಾದ ಸಂಸದರ ಪೈಕಿ ಶೇ.೮೬ರಷ್ಟು ಸಂಸದರು ದಲಿತ, ಹಿಂದುಳಿದ ವರ್ಗ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅಖಿಲೇಶ್‌ …

ಚಿತ್ರದುರ್ಗ: ರಾಜ್ಯ ಬೋವಿ ನಿಗಮದ ಮಾಜಿ ಅಧ್ಯಕ್ಷ ಗೊಳಿಹಟ್ಟಿ ಚಂದ್ರಶೇಖರ್‌ ಕೋಟ ಶ್ರೀನಿವಾಸ್‌ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗೊಳಿಹಟ್ಟಿ ಚಂದ್ರಶೇಖರ್‌ ಅವರು ಬೋವಿ ನಿಗಮದಲ್ಲಿ ೧೦೦ ಕೋಟಿ ಅವ್ಯವಹಾರ ಆಗಿದೆ ಎಂದು ವಾಯ್ಸ್ ಮೆಸೇಜ್‌ ಮೂಲಕ ಕೋಟ ಶ್ರೀನಿವಾಸ್‌ …

ನವದೆಹಲಿ: ಸತತ  ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಪೊಸ್ಟ್‌ ಮಾಡಿರುವ ಅವರು,   ಭಾರತ ಮತ್ತು ಅಮೆರಿಕದ ಬಾಂಧವ್ಯ ಮುಂದುವರಿಸುವ ಮೂಲಕ …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆದಿದ್ದ ಚುನಾವಣೆಯ ಮತಗಳ ಎಣಿಕೆ  ಆರಂಭವಾಗಿದೆ. ಇಂದು(ಜೂ.೬) ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ  ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ …

ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗವಣೆಯ ಆರೋಪಕ್ಕೆ ಗುರಿಯಾಗಿರುವ ಸಚಿವ ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಹಿನ್ನೆಲೆ ಇಂದು(ಜೂ.೬) ಅವರು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಸಿಎಂ …

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಒಂಬತ್ತು ಚಾರಣಿಗರು ಸಾವನ್ನಪ್ಪಿದ್ದು, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಉಳಿದ ಚಾರಣಿಗರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ …

ನವದೆಹಲಿ:  ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್‌ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್‌ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ ದೆಹಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಭೆಯಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದಿದ್ದಾರೆ. …

ನವದೆಹಲಿ: ಇಂದು(ಜೂನ್.‌6) ದೆಹಲಿಯಲ್ಲಿ ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರು ಎನ್‌ಡಿಎ ನಾಯಕರಾಗಿ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎನ್ ಡಿ.ಎ ಮೈತ್ರಿಕೂಟದ ಒಮ್ಮತದ ನಾಯಕರಾಗಿ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಶುಕ್ರವಾರ ಸರ್ಕಾರ ರಚನೆಗೆ …

error: Content is protected !!