Mysore
22
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ …

ಮೈಸೂರು: ಇಲವಾಲದ ಯಲಚಹಳ್ಳಿಯ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಅಂಗವಾಗಿ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಸಂತೆಮಾಳದಲ್ಲಿ ಜೂ. 07 ರಂದು ಸಂಜೆ 06 ಗಂಟೆಗೆ “ಭತ್ತ ಮತ್ತು ಕಬ್ಬು ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನಗಳು” …

ಮಂಡ್ಯ:  ವಿಶ್ವ ಪರಿಸರ ದಿನದ ಅಂಗವಾಗಿ ಇಂದು(ಜೂನ್.‌೫) ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಸೈಕಲ್ ಜಾಥಾ ಗೆ ಚಾಲನೆ ನೀಡಿದರು. ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ಸಂರಕ್ಷಣೆಯ …

ಬೆಂಗಳೂರು: ಉತ್ತರಾಖಂಡ್‌ನ ಸಹಸ್ರತಾಲ್‌ಗೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 23 ಮಂದಿ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದು, ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. 23 ಮಂದಿ ಪೈಕಿ 11 ಜನರನ್ನು ರಕ್ಷಿಸಿದ್ದು, ಉಳಿದವರನ್ನು ಹೊರ ತೆಗೆಯುವ ಕಾರ್ಯಚರಣೆ ನಡೆಯುತ್ತಿದೆ.  ಐವರ ಮೃತ ದೇಹಗಳನ್ನು …

ನವದೆಹಲಿ: ಮಂಗಳವಾರ(ಜೂನ್.‌೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ. ನಿನ್ನೆ(ಜೂನ್.4) ಒಂದೇ ದಿನ 30 ಲಕ್ಷಕೋಟಿ ರೂ ನಷ್ಟಗಳನ್ನು ಹೂಡಿಕೆದಾರರು …

ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಚಿತ್ರದ ನಾಯಕಿ ನಟಿ  ಸಾರಿಕಾ ರಾವ್  ಮನವಿ ಮಾಡಿದರು. ಅವರು ಇಂದು(ಜೂನ್.‌೫) ನಗರದಲ್ಲಿ …

ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು. ಅವರ ಇಂದು(ಜೂನ್.‌5) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು …

ಹಾಸನ: ಹಾಸನದ ನಟೋರಿಯಸ್‌ ರೌಡಿ ಶೀಟರ್‌ನ ಭೀಕರ ಹತ್ಯೆ ಇಂದು(ಜೂ.5) ಬೆಳಿಗ್ಗೆ ನಗರದ ಪೆನ್ಷನ್‌ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿ ಶೀಟರ್‌ ಚೈಲ್ಡ್‌ ರವಿ(೪೫) ಎಂಬಾತನೆ ಭೀಕರ ಹತ್ಯೆಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ 7:55 ನಿಮಿಷಕ್ಕೆ ಬಂದ ಬಿಳಿ ಬಣ್ಣದ …

ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ. ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ 188706 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುನೀಲ್‌ ಬೋಸ್‌ …

ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್‌ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್‌ ಹೀನಾಯ ಸೋಲು ಕಂಡಿದೆ.  ಈ ಬಗ್ಗೆ ಮಂಡ್ಯ  ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. …

error: Content is protected !!