Mysore
23
clear sky

Social Media

ಬುಧವಾರ, 15 ಏಪ್ರಿಲ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು(ಜೂ.1) ಮುಕ್ತಾಯವಾಗಿದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಸತತ ಮೂರನೇ ಬಾರಿ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆಡಳಿತ …

ಚಾಮರಾಜನಗರ: ಇಲ್ಲಿನ ಬಿಳಿಗಿರಿರಂಗ ಬೆಟ್ಟದಿಂದ ಪೂಜೆ ಮುಗಿಸಿ ಹಿಂತಿರುಗುತಿದ್ದ ಖಾಸಗಿ ಬಸ್‌ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು(ಜೂ.1) ಮೈಸೂರು ಜಿಲ್ಲೆಯ ನಂಜೂನಗೂಡು ಮೂಲದ ಕುಟುಂಬವೊಂದು ಪೂಜೆಗಾಗಿ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳಿತ್ತು. ಪೂಜೆ ಮೂಗಿಸಿ ಹಿಂತಿರುವಾಗ ಗವಿಬೋರೆ ಹತ್ತಿರ ಬಸ್‌ ಚಾಲಕನ …

ಬೆಂಗಳೂರು: ಕೆಇಎ ನಡೆಸಿದ್ದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಇಂದು(ಜೂ.1) ಪ್ರಕಟಗೊಂಡಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇಂದು(ಜೂ.1) ಎಕ್ಸ್‌ನಲ್ಲಿ ತಿಳಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ http://karresults.nic.in ನಲ್ಲಿ ಲಭ್ಯವಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಅಭ್ಯರ್ಥಿಗಳು ವಿಷಯವಾರು …

ಹುಬ್ಬಳಿ: ಹುಬ್ಬಳಿಯ ನೇಹಾ ಹಾಗೂ ಅಂಜಲಿ ಹಾಗೆಯೇ ನಿನ್ನ ಹತ್ಯೆ ಆಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ. ಹುಬ್ಬಳಿಯ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಫ್ರೌಡ ಶಾಲೆಯ ಮುಖ್ಯ ಶಿಕ್ಷಕಿ ದೀಪ ಅಡವಿಮಠ ಎನ್ನುವವರಿಗೆ ಕಳೆದ ಐದು …

ಮಂಡ್ಯ: ಮತ ಎಣಿಕೆ ದಿನದಂದು ಸಹಾಯಕ ಚುನಾವಣಾಧಿಕಾರಿ, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು, ಮೈಕ್ರೋ ಅಬ್ಸರ್ವರ್ ಗಳು ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನಿಭಾಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್  ಹೇಳಿದರು. ಅವರು ಇಂದು ಡಾ ಬಿ ಆರ್ ಅಂಬೇಡ್ಕರ್ …

ಮಂಡ್ಯ: ಜೂನ್ 4 ರಂದು ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯ …

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಪ್ರತಿಗಂಟೆಗೆ 100ಕ್ಕೂ ಹೆಚ್ಚು ಸಂಚಾರ ನಿಯಮ ಉಲಂಘನೆ ಪ್ರಕರಣ ದಾಖಲಾಗುತ್ತಿದ್ದು, ಕಳೆದ 28 ದಿನಗಳಲ್ಲಿ ಒಟ್ಟು 74,915 ಪ್ರಕರಣಗಳು ದಾಖಲಾಗಿವೆ. ಮೈಸೂರು ಬೆಂಗಳೂರು ರಸ್ತೆಯು ಒಟ್ಟು 118 ಕಿ.ಮೀ ಉದ್ದದ ಹೆದ್ದಾರಿಯಾಗಿದ್ದು, ಹೆದ್ದಾರಿಯ ಎರಡೂ ಬದಿಗಳಲ್ಲಿ …

ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಅಂತಿಮ ಘಟ್ಟದ ಮತದಾನ ಇಂದು(ಜೂ.1) ಮುಕ್ತಾಯವಾಗಲಿದ್ದು, ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಧಾನಿ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಕ್ಷೇತ್ರಕ್ಕೂ ಕೂಡ ಇಂದೇ ಮತದಾನ ನಡೆಯುತ್ತಿದೆ. ಜೊತೆಗೆ ಪಶ್ಚಿಮ ಬಂಗಳಾದ ಒಂಬತ್ತು ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. …

ನವದೆಹಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇಂಡಿಯ ಬಣ ಖಚಿತವಾಗಿ ಉತ್ತರ ನೀಡಿರಲಿಲ್ಲ. ಚುನಾವಣೆ ಮುಗಿದು ಫಲಿತಾಂಶದ ಬಳಿಕ ಇಂಡಿಯಾ ಬಣ ಗೆದ್ದರೆ ಆ ನಂತರ ಪ್ರಧಾನಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು …

ಶಿವಮೊಗ್ಗ:  ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್‌ ಅವರ ಆತ್ಮಹತ್ಯೆ ಸಂಬಂಧ ಬಿಜೆಪಿ ಮೃತರ ಕುಟುಂಕ್ಕೆ ನ್ಯಾಯ ಕೊಡಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜೀನಾಮೆ ಕೊಡಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಅವರು ಇಂದು(ಮೇ.31 …

error: Content is protected !!