Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ನವದೆಹಲಿ: ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಧ್ಯಾನ ಮಂಟಪದ ಪ್ರಧಾನಿ ನರೇಂದ್ರ ಮೋದಿ ಅವರ 45 ಗಂಟೆಗಳ ಕಾಲ ಧ್ಯಾನದ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ. ಖಾಸಗಿ ವಾಹಿನಿಯೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಖರ್ಗೆ, ಮೋದಿ ಅವರು …

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂತದ್ದೆ ಘಟನೆ ನಡೆದಿದೆ. ಹಾಸನದ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಇಂದು(ಮೇ.31) ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು …

ನಂಜನಗೂಡು:  ಶಿಕ್ಷಣ ಕ್ಷೇತ್ರದ ಆಗು ಹೋಗುಗಳನ್ನು ಅರಿತಿರುವ ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮನವಿ ಮಾಡಿದರು. ಅವರು ಇಂದು(ಮೇ.೩೧) ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮರಿತಿಬ್ಬೇಗೌಡರ ಪರವಾಗಿ ಮತಯಾಚಿಸಿ ಮಾತನಾಡಿದರು. ಮರಿತಿಬ್ಬೇಗೌಡ ಅವರು …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಅತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ(ಎಸ್‌ಐಟಿ) ತಂಡ ರಚಿಸಿದೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ನಾಲ್ವರು …

ಮೈಸೂರು: ನಗರದ ಕೆಲವೆಡೆ ವಿದ್ಯುತ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಸೆಸ್ಕಾಂ ತಿಳಿಸಿದೆ. ಜೂ.02 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕಡಕೊಳ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. …

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಇದರಿಂದ ಭಾವನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ. ಕೆ.ಆರ್‌ ನಗರ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ  ಎಸಿಎಂಎಂ ಕೋರ್ಟ್‌ಗೆ ಭವಾನಿ ರೇವಣ್ಣ ಜಾಮೀನು …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬoಧ ಜೂ.03 ರಂದು ಮತದಾನ ಕಾರ್ಯ ಮತ್ತು ಜೂ.06 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತದಾನ ಹಾಗೂ ಮತ ಎಣಿಕೆ ಕಾರ್ಯವು ಸುಗಮವಾಗಿ ನಡೆಯಲು ಹಾಗೂ ಮೈಸೂರು ನಗರದಲ್ಲಿ …

ಮೈಸೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಬಹಳ ಖುಷಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ …

ಮಂಡ್ಯ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ  ದೇಶವನ್ನು ತಂಬಾಕು ಮುಕ್ತ ಗೊಳಿಸೋಣ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ ಎಂ  ತಿಳಿಸಿದರು. ಅವರು …

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣರನ್ನು  ಜೂನ್‌ 6 ರವರೆಗೆ ಅಂದರೆ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಆದೇಶ ಹೊರಡಿಸಿದೆ. ನಿನ್ನೆ ತಡರಾತ್ರಿ  ಜರ್ಮನಿಯಿಂದ ಬೆಂಗಳೂರಿಗೆ ಬಂದ ಪ್ರಜ್ವಲ್‌ನನ್ನು ಎಸ್‌ಐಟಿ …

error: Content is protected !!