Mysore
23
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು ಮೇಲೆ ಹೊರಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಭಾನುವಾರ(ಜೂನ್ ೧) ಜೈಲಿಗೆ ಶರಣಾಗುವುದಾಗಿ ತಿಳಿಸಿದ್ದಾರೆ. ಜೈಲಿಗೆ ಒಳಗೆ ಅಥವಾ ಹೊರಗೆ ಎಲ್ಲೇ ಇದ್ರು ದೆಹಲಿಯ ಕೆಲಸವನ್ನು ನಿಲ್ಲಿಸಲು ಬಿಡುವುದಿಲ್ಲ. ಎಷ್ಟು ದಿನ …

ಮೈಸೂರು:  ಮೈಸೂರು ಜಿಲ್ಲೆಯ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಅಧೀನದ ಅಡಿಯಲ್ಲಿ 163 ಸರ್ಕಾರಿ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡಗಳನ್ನು ತಡೆಗಟ್ಟಲು, ಕಟ್ಟಡದಲ್ಲಿ …

ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೋಟೆಲ್‌ ಉದ್ಯಮಿ ಜಯಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು(ಮೇ.30) ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಸ್ಥಾಪಿತವಾಗಿರುವ ನ್ಯಾಯಾಲಯದ ನ್ಯಾಯಾಧೀಶ ಎಂ.ಎಂ ಪಾಟೀಲ್‌ …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದ್ದು, ಮತದಾನಕ್ಕೆ ಅನುಕೂಲವಾಗುವಂತೆ ಶಿಕ್ಷಕರು ಹಾಗೂ ಪಧವೀದರರಿಗೆ ಮತದಾನದಿನದಂದು ಸಾಂದರ್ಭಿಕ ರಜೆ ನೀಡಲಾಗಿದೆ. ದಕ್ಷಿಣ ಶಿಕ್ಷಕರ …

ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ …

ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ …

ಬೆಂಗಳೂರು: ಲೈಂಗಿಕ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ತಂಡ ಬೀಡು ಬಿಟ್ಟಿದ್ದು, ಪ್ರಜ್ವಲ್‌ ವಿಮಾನ ಇಳಿಯುತ್ತಿದ್ದಂತೆ ಇಮಿಗ್ರೇಷನ್‌ …

ಮಂಡ್ಯ:  ಕರ್ನಾಟಕ ಲೋಕಸಭಾ ಚುನಾವಣೆ - 2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ/ತಾಲ್ಲೂಕು ಉಪಖಜಾನೆಯ …

ಮೈಸೂರು: ಅಯೋಧ್ಯೆಯ ಶ್ರೀರಾಮ್‌ ಲಲ್ಲಾ, ಕೇದರನಾಥದ ಶಂಕರಾಚಾರ್ಯರ ಪ್ರತಿಮೆ ಕೆತ್ತಿ ಖ್ಯಾತಿ ಪಡೆದಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೈಯಲ್ಲಿ ಮತ್ತೊಂದು ಕಲಾಕೃತಿ ಮೂಡಿಬಂದಿದೆ. ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕಾಶ್ಮೀರದ ಅಮರನಾಥ ದೇವಾಲಯಕ್ಕೆ ನಂದಿ ವಿಗ್ರಹ ಕೆತ್ತಿ ಮತ್ತೊಂದು …

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮೆರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಇಂದು ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಪ್ರಜ್ವಲ್‌ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್‌ನಿಂದ ವಿಮಾನ ಹತ್ತಿದ್ದು, LH764 ವಿಮಾನದಲ್ಲಿ ಬ್ಯುಸಿನೆಸ್‌ ಕ್ಲಾಸ್‌ ಪ್ರಯಾಣಿಕರ …

error: Content is protected !!