Mysore
25
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದೆ. ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ.‌ ಗಾಳಿಯ ವೇಗ ಸಹ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್‌ ನಿಕೋಬಾರ್‌ಗೆ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಂಡಮಾನ್‌ ಸಿಕೋಬಾರ್‌ನಲ್ಲಿ ಸಿಲುಕಿದ ಕನ್ನಡಿಗರಿಗೆ ಸಂಕಷ್ಟ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಪ್ರಜ್ಚಲ್‌ ರೇವಣ್ಣ ಮೇ. 31 ರಂದು ಶರಣಾಗುವುದಾಗಿ ಅವರೇ ಹೇಳಿದ್ದಾರೆ ಹಾಗಾಗಿ ಎಸ್‌ಐಟಿ ಪ್ರಜ್ವಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಇಂದು(ಮೇ.೨೭) ನಗರದಲ್ಲಿ …

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲಾ ಪಂಚಾಯತ್ ಮುಖ್ಯ …

ಮಂಡ್ಯ:  ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು. ಇಂದು(ಮೇ.೨೭) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರು …

ಬಿಹಾರ:‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕ ಉಂಟಾಗಿದೆ. ರಾಹುಲ್‌ ಅವರು ಬಿಹಾರದ ಪಾಲಿಗಂಜ್‌ನ ಲೋಕಸಭಾ ಚನಾವಣೆಯ ಸಮಾವೇಶದಲ್ಲಿ ಭಾಗಿಯಾಗಿದ್ದರು. ಪಕ್ಷದ ನಾಯಕರು ಹಾಗೂ ಪಾಟಲೀಪುತ್ರ ಲೋಕಸಭೆ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ …

ಬೆಂಗಳೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಭವಾನಿ ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ. ಅದಲ್ಲದೇ ವಿಚಾರಣೆಗೆ ಹಾಜರಾಗುವಂತೆ …

ಮಂಡ್ಯ:  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಇವಿಎಂ ಮತ ಎಣಿಕೆ ಬಳಿಕ ಅಂಚೆ ಮತಪತ್ರಗಳ ಎಣಿಕೆಯು ಸಹ ಬಹಳ ಜಾಗರೂಕತೆಯಿಂದ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಂಚೆ ಮತ …

ಮೈಸೂರು : ಸಮಾಜ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ. ಆರ್ಥಿಕವಾಗಿ ದುರ್ಬಲರಾದ ಬಡವರು ಹಾಗೂ ಸಮಾಜದ ಏಳ್ಗೆಗೆ ಅದ್ಯತೆ ಇರಲಿ. ಈ ದಿಸೆಯಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ತನ್ನ ವಿಶಿಷ್ಟ ಸೇವೆಗಳ ಮೂಲಕ ಮೈಸೂರು ನಗರದಲ್ಲಿ ಮಹತ್ವದ ಸ್ಥಾನ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿದೇಶದಿಂದ ಇಂದು(ಮೇ.೨೭) ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ.31 ರಂದು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಇಷ್ಟು ದಿನ …

ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದ್ದು, ಬೆಂಗಳೂರಿನ ಮಾಲ್‌ ಮತ್ತು ಗೇಮಿಂಗ್‌ ಝೋನ್‌ಗಳಲ್ಲಿ ಕೆಟ್ಟೆಚ್ಚರ …

error: Content is protected !!