Mysore
27
clear sky

Social Media

ಗುರುವಾರ, 26 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ಅವರು ಗೌರಿ ಸಿನಿಮಾ ಪ್ರಮೋಷನ್‌ನಲ್ಲಿ ವೇದಿಕೆ ಮೇಲೆ ಮಸ್ತ್‌ ಡ್ಯಾನ್‌ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದು, ಹೆಚ್ಚೆಚ್ಚು ಶೇರ್‌ ಹಾಗುತ್ತಿದೆ. ಶನಿವಾರ(ಮೇ.೨೫) ನಗರದ ಖಾಸಗಿ ಹೋಟೆಲ್‌ ನಲ್ಲಿ ನಿರ್ದೇಶಕ …

ಮಧ್ಯಪ್ರದೇಶ: ಇಲ್ಲಿನ ಛಿಂದ್ವಾರ ಜಿಲ್ಲೆಯ ವಿಶೇಷ ಸಶಸ್ತ್ರ ಪಡೆಯ(ಎಸ್‌ಎಎಫ್)‌ ಇಬ್ಬರು ಸಿಬ್ಬಂದಿ ಬಿಯರ್‌ ಸೇವೆನೆಯಿಂದ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಎಸ್‌ಎಎಫ್‌ನ ೮ನೇ ಬೆಟಾಲಿಯನ್‌ ಪೊಲೀಸ್‌ ಸಿಬ್ಬಂದಿಗಳಾದ ದಾನಿರಾಮ್ ಉಯ್ಕೆ(೫೫), ಪ್ರೇಮಲಾಲ್‌ ಕಕೋಡಿಯಾ (೫೦) ಎಂಬುವವರೇ ಮೃತರು. ದಾನಿರಾಮ್‌ ಹಾಗೂ ಪ್ರೇಮಲಾಲ್‌ …

ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್‌ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಶನಿವಾರ(ಮೇ.25) ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ಯುವಕರು ಬೆಂಕಿಯ ಜ್ವಾಲೆ ನೋಡಿದ ತಕ್ಷಣ ಮಾಲೀಕರಿಗೆ …

ರಾಜ್‌ಕೋಟ್:‌ ಗುಜರಾತ್‌ನ ರಾಜ್‌ಕೋಟ್‌ ನಗರದಲ್ಲಿರುವ ಗೇಮಿಂಗ್‌ ಝೋನ್‌ನಲ್ಲಿ ಶನಿವಾರ(ಮೇ.25) ಬೆಂಕಿ ಅವಘಡ ಸಂಭವಿಸಿದ್ದು, 24 ಮಂದಿ ಮೃತಪಟ್ಟಿದ್ದಾರೆ. ಈ ಅಗ್ನಿ ದುರಂತದಲ್ಲಿ 12 ಮಕ್ಕಳು ಸೇರಿದಂತೆ 24 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಸಿಲುಕಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಬೆಂಕಿಯ …

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ(ಮೇ.25) ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ …

ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ವಿಷಾದ ವ್ಯಕ್ತಪಡಿಸಿದರು. ಮೈಸೂರಿನ ಕನ್ನಡ ಚಳವಳಿ ಕೇಂದ್ರ …

ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ …

ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್‌ಲೈನ್‌ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ನಿಮ್ಮ …

ಮೈಸೂರು: ಬಸ್ ಹತ್ತುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಹಾಡಹಗಲೇ ನಡೆದಿದೆ. ಶನಿವಾರ (ಮೇ.25) ಬನ್ನೂರಿನ ಆಶಾ ಎಂಬುವರು, ಸೀರೆ ಖರೀದಿಗೆ ನಗರದ ಸುಮಂಗಲಿ ಸಿಲ್ಕ್ ಸ್ಯಾರಿ …

ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ 3.33 ಕೋಟಿ ಬಾಕಿ ಮೊತ್ತವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ಪಾವತಿಸಿಲ್ಲ …

error: Content is protected !!