ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ …
ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ …
ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್‌ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ನಿಮ್ಮ …
ಮೈಸೂರು: ಬಸ್ ಹತ್ತುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಹಾಡಹಗಲೇ ನಡೆದಿದೆ. ಶನಿವಾರ (ಮೇ.25) ಬನ್ನೂರಿನ ಆಶಾ ಎಂಬುವರು, ಸೀರೆ ಖರೀದಿಗೆ ನಗರದ ಸುಮಂಗಲಿ ಸಿಲ್ಕ್ ಸ್ಯಾರಿ …
ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ 3.33 ಕೋಟಿ ಬಾಕಿ ಮೊತ್ತವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ಪಾವತಿಸಿಲ್ಲ …
ಬೆಂಗಳೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಇಂದು(ಮೇ.೨೫) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಅಧ್ಯಕ್ಷರ ಬದಲಾವಣೆ …
ದಕ್ಷಿಣ ಕನ್ನಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು (ಮೇ.25) ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹದ್ಯೋಗಿಗಳು ಮುಖ್ಯದ್ವಾರದಿಂದ ದೇವಸ್ಥಾನದವರೆಗೆ ನಡೆದುಕೊಂಡೇ ಹೋದರು. ದೇವಸ್ಥಾನದ ಬಳಿ …
ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು …
ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವಿಜಯನಗರದಲ್ಲಿರುವ ರಾಯಲ್ ಈಶಾ ಎಂಬ ಮಸಾಜ್ ಪಾರ್ಲರ್ ಮೇಲೆ ಇಂದು(ಮೇ.25) ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು …
ಬೆಂಗಳೂರು: ದೂರೊಂದರ ವಿಚಾರಣೆಗಾಗಿ ದಾವಣಗೆರೆಯ ಚನ್ನಗಿರಿ ಠಾಣೆ ಪೊಲೀಸರು ಆದಿಲ್ ಎಂಬ ಯುವಕನನ್ನು ಠಾಣೆಗೆ ಕರೆತಂದ ಏಳು ನಿಮಿಷದೊಳಗೆ ಆ ಯುವಕ ಮೃತಪಟ್ಟಿದ್ದಾನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕ ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ …
ಮೈಸೂರು: ದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿನ ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು(ಮೇ.೨೫) ಮೈಸೂರಿನಲ್ಲಿ ಮಾತನಾಡಿದ ಅವರು, ಮೃತ ಯುವಕ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆದ್ದರಿಂದ ಆತ ಮೃತಪಟ್ಟಿದ್ದಾನೆ ಎಂದರು. ಎಫ್‌ಐಆರ್ ಇಲ್ಲದೇ …