Mysore
21
clear sky

Social Media

ಗುರುವಾರ, 12 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ನಗರದ ಹಲವೆಡೆ ನಿರ್ವಹಣಾ ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಮೇ.೧೪ ರಂದು ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ತಿಳಿಸಿದೆ. 66/11 ಕೆ.ವಿ ದೇವನೂರು ಮತ್ತು ರಾಜೀವನಗರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು …

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇಂದು (ಮೇ.೧೩) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ …

ಮೈಸೂರು: ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಇಂದು (ಮೇ.೧೩) ಬಿಡುಗಡೆಯಾಗಿದ್ದು, ನಗರದ ಕುಕ್ಕರಹಳ್ಳಿಯಲ್ಲಿರುವ ಮಹಾಭೋದಿ ಶಾಲೆಯು ಶೇ.೧೦೦ ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಗುರುತರ ಸಾಧನೆಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪ್ರಾಂಶುಪಾಲರಿಗೆ ಆಡಳಿತ ಮಂಡಳಿ …

ನವದೆಹಲಿ: ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.೯೩.೬೦ ರಷ್ಟು ಫಲಿತಾಂಶ ದಾಖಲಾಗಿದೆ. ಒಟ್ಟು ೨೨,೩೮,೮೨೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ ೨೦,೯೫,೪೬೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಶೇಕಡಾ ೯೪.೭೫ ಹಾಗೂ …

ಗುಂಟುರು(ಆಂಧ್ರಪ್ರದೇಶ): ಮತದಾನದ ವೇಳೆ ಮತ ಹಾಕಲು ಹೋದ ಶಾಸಕ ಉದ್ದಟತನ ಮೆರೆದ ಕಾರಣ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ಜಿಲ್ಲೆಯ ತೆನಾಲಿ ವಿಧನಸಭಾ ಕ್ಷೇತ್ರದಲ್ಲಿ ನಡೆದಿದೆ. ಕ್ಷೇತ್ರ ವ್ಯಾಪ್ತಿಯ ಐತಾನಗರದ ಮತಗಟ್ಟೆಗೆ ಮತ ಹಾಕಲು ಬಂದ …

ನವದೆಹಲಿ: ಕೇಂದ್ರಿಯ ಶಾಲಾ ಪರೀಕ್ಷೆ ಮಂಡಳಿ(ಸಿಬಿಎಸ್‌ಇ)ಯ 12ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಶೇ.೮೭.೯೮ ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ೦.೬೫ ರಷ್ಟು ಫಲಿತಾಂಶ ಈ ಬಾರಿ ಹೆಚ್ಚಿದೆ. …

ಮೈಸೂರು: ಖಾಸಗಿ ಶಾಲೆಗಳು ಶೈಕ್ಷಣಿಕ ಶುಲ್ಕವನ್ನು ಹೆಚ್ಚಿಸುವ ಮೂಲಕ ಪೋಷಕರ ಬಳಿ ಹಣ ಲೂಟಿ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಆಮ್‌ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಮಾಲವಿಕ ಗುಬ್ಬಿವಾಣಿ ಒತ್ತಾಯಿಸಿದರು. ಇಂದು(ಮೇ.೧೩) ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನು …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್‌ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಲ್ಲಿ ನವೀನ್‌ಗೌಡ ಎಂಬುವವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಲಿ. ಅವನ ಮೂಲಕವೇ ಪೆನ್‌ಡ್ರೈವ್‌ ಇತಿಹಾಸ ತಿಳಿಯುತ್ತದೆ ಎಂದು ಅರಕಲಗೂಡು ಶಾಸಕ ಎ.ಮಂಜು ಆಗ್ರಹಿಸಿದ್ದಾರೆ. ಅರಕಲಗೂಡು ಶಾಸಕ ಎ.ಮಂಜುಗೆ ಏ.21 ರಂದು ಪೆನ್‌ಡ್ರೈವ್‌ ನೀಡಿದ್ದೆ ಎಂದು …

ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ. ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು …

error: Content is protected !!