ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಮೈಸೂರಿನ ಹೋಟೆಲ್ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ. ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಗೋರ್ವಧನ್ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್ …
ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಮೈಸೂರಿನ ಹೋಟೆಲ್ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ. ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಗೋರ್ವಧನ್ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್ …
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಇಂದು (ಮೇ.17) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಿಎಂ …
ಬೆಂಗಳೂರು: ಮುಂಬರುವ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಪ್ರಾಯೋಜಕತ್ವ ಒದಗಿಸಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಲಾಗುತ್ತಿದೆ. ನಂದಿನಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ …
ಪಿರಿಯಾಪಟ್ಟಣ: ಕೆಲಸದ ಬಿಲ್ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್ ಶಂಕರ್ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್ ಎಂಬ ವ್ಯಕ್ತಿಯ …
ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು …
ಮೈಸೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ “ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮೇ.18 ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಅಂದು ಬೆಳಗ್ಗೆ 11 ಗಂಟೆಗೆ ಹುಣಸೂರಿನ ಅಪೂರ್ವ ನಾಣ್ಯ ಮತ್ತು ನೋಟುಗಳ ಸಂಗ್ರಹಕಾರರಾದ …
ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು. ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …
ಬೆಳಗಾವಿ: ರೈಲಿನಲ್ಲಿ ಟಿಕೆಟ್ ಪರಿಶೀಲನೆ ವೇಳೆ ಟಿಕೆಟ್ ತೋರಿಸಿ ಎಂದಿದ್ದಕೆ ಟಿಸಿ ಸೇರಿ ಐವರ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದ್ದು, ಘಟನೆ ಸಂಭವಿಸುವಾಗ ರೈಲು ಬೆಳಗಾವಿ ಜಿಲ್ಲೆಯ ಖಾನಾಪುರ …
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ …
ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ. 2024 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿಯೇ 3571 …