Mysore
21
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್‌ಸಿಬಿ-ಸಿಎಸ್‌ಕೆ ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದಿನ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು ಎಂದು ಎಕ್ಸ್‌ ನಲ್ಲಿ ಬರೆದುಕೊಂಡಿದ್ದಾರೆ. ಗೃಹ ಸಚಿವ ಪರಮೇಶ್ವರ್‌ …

ಮುಂಬೈ: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ. ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ …

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ಶನಿವಾರ(ಮೇ.18) ಎಸ್‌ಎಸ್ಎಲ್‌ಸಿ ಪರೀಕ್ಷೆಯ-೨ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ ೧೪ ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಮಂಡಳಿ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-2 ಯನ್ನು …

ಉತ್ತರ ಕನ್ನಡ: ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್‌ ಸೂಚನೆ ನೀಡಿದ್ದಾರೆ. ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್‌ ಆಕ್ಸೈಡ್‌ ನಿಗದಿತ ಪ್ರಮಾಣಕ್ಕಿಂತ …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಐ. ಎ. ಎಸ್ ಅಧಿಕಾರಿ ಡಾ. ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕಕರನ್ನಾಗಿ ನೇಮಕ ಮಾಡಿದೆ. ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು/ ಸಂಪರ್ಕಿಸಲು ಸಹಾಯಕ …

ಸಾವಿರ ವರ್ಷಗಳ ಇತಿಹಾಸವುಳ್ಳ ಹೊಯ್ಸಳರ ದೇವಾಲಯ; ಬೇಲೂರು, ಹಳೇಬೀಡು, ಸೋಮನಾಥಪುರದ ವಾಸ್ತುಶಿಲ್ಪ ಚಹರೆ ಈ ದೇವಾಲಯಕ್ಕೂ ಇದೆ! ದೇವಾಲಯ ವಾಸ್ತುಶಿಲ್ಪ ಎಂದರೆ ನಮಗೆಲ್ಲ ಬಾದಾಮಿ ಚಾಲುಕ್ಯರು, ಹೊಯ್ಸಳರು ನೆನಪಾಗುತ್ತಾರೆ. ಕರ್ನಾಟಕದ ದಕ್ಷಿಣ ಭಾಗದ ವಾಸ್ತುಶಿಲ್ಪಕ್ಕೆ ವಿಶೇಷವಾಗಿ ಹೊಯ್ಸಳರ ಕೊಡುಗೆ ಅನನ್ಯ, ಬೇಲೂರು, …

ಮೈಸೂರು: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ಜರುಗಿದೆ. ಪ್ರಕಾಶ್(51)‌ ಮತ್ತು ಪತ್ನಿ ಯಶೋಧ (48) ಮೃತಪಟ್ಟವರು. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪಿರಿಯಾಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮೇಲೆ ಯಾವ ಗಾಯದ ಗುರುತು …

ಮೈಸೂರು: ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪತಿ ಪಿಡಿಒ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಘಟನೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ. ಪಿಡಿಒ ಮಂಜುನಾಥ್ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ಎಂಬುವವರ ಪತಿ ಕೃಷ್ಣೇಗೌಡ ಎಂಬಾತ …

ಮೈಸೂರು: ಕಳೆದೆರಡು ವಾರಗಳಿಂದ  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬೇಸಿಗೆ ಬಿಸಿಲಿನಿಂದ ಒಣಗಿದ ಹಳ್ಳ, ಕೊಳ್ಳ, ನದಿಗಳೆಲ್ಲಾ …

ರಾಮನಗರ: ತಗ್ಗು ಪ್ರದೇಶದಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿಯಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಜರುಗಿದೆ. ಇಂದು (17) ಗ್ರಾಮದ ಬಳಿ ಇರುವ ಬೆಟ್ಟದ ಮೇಲಿನ ತಗ್ಗು ಪ್ರದೇಶಕ್ಕೆ ಬಾಲಕರು ಈಜಲು ತೆರಳಿದ್ದರು ಈ ವೇಳೆ ಘಟನೆ …

error: Content is protected !!