Mysore
21
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು:   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) / ಮೊರಾರ್ಜಿ ದೇಸಾಯಿ (ನೂತನ) ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …

ಹೊಸದಿಲ್ಲಿ: ಈ ಬಾರಿ  ಮುಂಗಾರು ಪೂರ್ವ ಮಳೆ ಕರ್ನಾಟಕದಲ್ಲಿ ಅಬ್ಬರಿಸುತ್ತಿದೆ. ಈ ನಡುವೆ ಹವಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಇದೇ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಮಾನ ಇಲಾಖೆ …

ಮಂಡ್ಯ: ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಇಂದು(ಮೇ.17) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ ಮಾರ್ಗಸೂಚಿಯನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಸಹಾಯವಾಣಿ …

ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ ಮೈಸೂರಿನ ಹೋಟೆಲ್‌ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ. ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಗೋರ್ವಧನ್‌ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್‌ …

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡುವುದನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಇಂದು (ಮೇ.17) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಿಎಂ …

ಬೆಂಗಳೂರು: ಮುಂಬರುವ ಟಿ20 ವಿಶ್ವಕಪ್‌ ಪಂದ್ಯಕೂಟದಲ್ಲಿ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಪ್ರಾಯೋಜಕತ್ವ ಒದಗಿಸಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಲಾಗುತ್ತಿದೆ. ನಂದಿನಿ ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್‌ ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ …

ಪಿರಿಯಾಪಟ್ಟಣ: ಕೆಲಸದ ಬಿಲ್‌ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್‌ ಶಂಕರ್‌ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್‌ ಎಂಬ ವ್ಯಕ್ತಿಯ …

ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು …

ಮೈಸೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ “ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮೇ.18 ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಅಂದು ಬೆಳಗ್ಗೆ 11 ಗಂಟೆಗೆ ಹುಣಸೂರಿನ ಅಪೂರ್ವ ನಾಣ್ಯ ಮತ್ತು ನೋಟುಗಳ ಸಂಗ್ರಹಕಾರರಾದ …

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು. ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

error: Content is protected !!