Mysore
21
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಳಗಾವಿ: ರೈಲಿನಲ್ಲಿ ಟಿಕೆಟ್‌ ಪರಿಶೀಲನೆ ವೇಳೆ ಟಿಕೆಟ್‌ ತೋರಿಸಿ ಎಂದಿದ್ದಕೆ ಟಿಸಿ ಸೇರಿ ಐವರ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನಡೆದಿದ್ದು, ಘಟನೆ ಸಂಭವಿಸುವಾಗ ರೈಲು ಬೆಳಗಾವಿ ಜಿಲ್ಲೆಯ ಖಾನಾಪುರ …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್‌ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ …

ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ. 2024 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿಯೇ 3571 …

ಹಾಸನ: ಕೆರೆಯಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಲ್ಲಿ ಮುಳಗಿ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ(ಮೇ.16) ನಡೆದಿದೆ. ಮೃತರನ್ನು ಹಾಸನದ ಮುತ್ತಿಗೆ ಗ್ರಾಮದ ಜೀವನ್(13)‌ ಸಾತ್ವಿಕ್(11)‌ ವಿಶ್ವಸ್‌ (12) ಪೃಥ್ವಿ(12) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸ್ನೇಹಿತ ಚಿರಾಗ್‌ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಮೂಲಕ ರೇವಣ್ಣ ಅವರಿಗೆ ತಾತ್ಕಲಿಕ ರಿಲೀಫ್‌ ಸಿಕ್ಕಂತಾಗಿದೆ. ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದ್ದು, …

ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ …

ಬೆಂಗಳೂರು: ರಾಜ್ಯದಲ್ಲಿ ಹುಬ್ಬಳಿಯ ನೇಹಾ, ಅಂಜಲಿ ಕೊಡಗಿನ ಮೀನಾ ಕೊಲೆ ಪ್ರಕರಣ ಮಾಸುವೆ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ೨೧ ವರ್ಷದ ವಿದ್ಯಾರ್ಥಿನಿ ಪ್ರಭುದ್ಧಳ ಮೃತದೇಹ ಮನೆಯ ಬಾತ್‌ರೂಂನಲ್ಲಿ ಪತ್ತೆಯಾಗಿದ್ದು, ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ …

ಮೈಸೂರು: ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ಸಹಕರಿಸಿದ್ದ ಶಂಕಿತ ಉಗ್ರನನ್ನು ಮೈಸೂರಿನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ್‌ನಗರದಲ್ಲಿ ಇಂದು(ಮೇ.15) ಎನ್‌ಐಎ …

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್‌ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್‌ ಆಗುವುದನ್ನು ಮತ್ತೆ ಮುಂದೂಡಿದ್ದಾರೆ. ಪ್ರಜ್ವಲ್‌ …

ಆಂಧ್ರಪ್ರದೇಶ: ಸೋಮವಾರ(ಮೇ.೧೩) ಆಂಧ್ರಪ್ರದೇಶದಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಮತದಾನವಾಗಿದೆ. ಒಟ್ಟು ಶೇ.೮೧.೮೬ ಮತದಾನ ದಾಖಲಾಗಿದ್ದು, ಇದು ಆಂಧ್ರಪ್ರದೇಶದಲ್ಲಿ ನಡೆದ ಚುನಾವಣೆಯಲ್ಲೇ ಅತಿ ಹೆಚ್ಚು ದಾಖಲೆಯ ಮತದಾನ ಇದಾಗಿದೆ. ೨೦೧೪ರಲ್ಲಿ ಶೇ.೭೮.೪೧ ಹಾಗೂ ೨೦೧೯ …

error: Content is protected !!