Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ. ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು …

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಮೋಜಿ ಗೌಡ ಅವರು  ಮೇ ೧೩ ರ ಸೋಮವಾರ  ಬೆಳಿಗ್ಗೆ 10.00 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಗರದ  ಶಾಂತಿನಗರ ಡಬಲ್‌ ರೋಡ್‌ನ ಬಿಎಂಟಿಸಿ ಬಿಲ್ಡಿಂಗ್  ನಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, …

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು. ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಇದೇ …

ಮೈಸೂರು: ಭಾರತದಲ್ಲಿ ಸಮಾನತೆಯನ್ನು ಸಾರಿ ಸಮಾಜದಲ್ಲಿದ್ದ ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ ರಾಮಾನುಜಾಚಾರ್ಯರು ಹಿಂದೂ ಧರ್ಮದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರು ಎಂದು ಶ್ರೀನಿವಾಸ ಅರ್ಕ ಸ್ವಾಮೀಜಿ ಹೇಳಿದರು. ಇಂದು (ಮೇ.೧೨)ನಗರದ ರೋಟರಿ ಪಶ್ಚಿಮ ಸಂಸ್ಥೆಯ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಶಾತ್ತಾದ ಶ್ರೀ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್‌ ಶಾಸಕರ ಹೆಸರು ತುಳುಕು ಹಕುತ್ತಿದೆ. ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ …

ಮಂಡ್ಯ: ಅಡುಗೆ ಮನೆಯ ಗ್ಯಾಸ್‌ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್‌ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್‌ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ …

ಮಡಿಕೇರಿ: ಸೂರ್ಲಬ್ಬಿಯಲ್ಲಿ ಮೇ ೯ರಂದು ನಡೆದಿದ್ದ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಕೊಲೆ ಆರೋಪಿ ಪ್ರಕಾಶ್‌ ಓಂಕಾರಪ್ಪನನ್ನು ಇಂದು ( ಮೇ 11 ) ಬೆಳಗ್ಗೆ ಬಂಧನ ಮಾಡಲಾಗಿದೆ. ಬಂಧನಕ್ಕೊಳಗಾದ ಪ್ರಕಾಶ್‌ ಓಂಕಾರಪ್ಪ ಪೊಲೀಸ್‌ ವಿಚಾರಣೆ …

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂದು (ಮೇ.11) ಕೆರಗೋಡು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ …

ಮೈಸೂರು: ಇಂದು (ಮೇ 11) ನಗರದಲ್ಲಿ ನಡೆದ ʼಸ್ವಾಭಿಮಾನಿಗೆ ಸಾವಿರ ನುಡಿ ನಮನʼ ವಿ.ಶ್ರೀನಿವಾಸ್‌ ಪ್ರಸಾದ್‌ ಶ್ರದ್ಧಾಂಜಲಿ ಕಾರ್ಯಕ್ರಮ ಕಾಂಗ್ರೆಸ್‌-ಬಿಜೆಪಿ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಡಾ.ಬಿ.ಆರ್.‌ ಅಂಬೇಡ್ಕರ್‌ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್‌, ಸಮಾನತೆ ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ …

ಮೈಸೂರು: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷಗಳೆಲ್ಲವೂ ನನ್ನನ್ನು ಸಮಾಧಿ ಮಾಡಲು ಯತ್ನಿಸುತ್ತಿವೆ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಮೋದಿಯನ್ನು ರಾಜಕೀಯವಾಗಿ ಸೋಲಿಸಲು ವಿರೋಧ …

error: Content is protected !!