Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ ಪ್ರತ್ಯೇಕವಾಗಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಿ, 19 ಬೈಕ್‌ಗಳು ಹಾಗೂ ಚಿನ್ನಾಭರಣ ಸೇರಿದಂತೆ ಸುಮಾರು …

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲೇ ಮುಗಿಸಿ ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಮೂಲಕ ರಾಜ್ಯದ …

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ …

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ರಾಜಕೀಯ ಮನ್ನಣೆ ಪಡೆಯಲು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದ್ದಾರೆ. ನನ್ನ ಪ್ರೀತಿಸುವ …

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ ಅರ್ಹತೆ ಪಡೆಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರ ವಂದನ ನಿರ್ಣಯದ ಮೇಲೆ ಬಿಜೆಪಿ …

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಬಳಸುವುದನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಒಂದು ಕಡೆ ಕೇಂದ್ರ ಸರ್ಕಾರವು …

Bomb threat at Kerala CM Pinarayi Vijayan's residence

ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ …

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ 90ನೇ ವಯಸ್ಸಿನಲ್ಲಿ ಬೆಸ್ಟ್‌ ಆಡಿಯೋ ಬುಕ್‌, ನರೇಷನ್‌ ಅಂಡ್‌ ಸ್ಟೋರಿಟೆಲ್ಲಿಂಗ್‌ ರೆಕಾರ್ಡಿಂಗ್‌ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಪಡೆಯುವ ಮೂಲಕ ಅವರು …

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವನದಲ್ಲಿ ಕಾಯಕಯೋಗಿ ಫೌಂಡೇಶನ್‌ ವತಿಯಿಂದ ನಡೆದ ದಾಸೋಹ ಹುಣ್ಣಿಮೆ ಕಾರ್ಯಕ್ರಮದಲ್ಲಿ ದಾಸೋಹಕ್ಕೆ ಚಾಲನೆ …

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. …

error: Content is protected !!