ಮೈಸೂರು: ಕರ್ನಾಟಕದ 10 ಸಾಧಕರಿಗೆ 2024 ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದ್ದು, ಈ ಪೈಕಿ 9 ಸಾಧಕರಿಗೆ ಪದ್ಮಶ್ರೀ ಮತ್ತು ಒಬ್ಬರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿದೆ. ವೀರ ಮರಣ ಹೊಂದಿದ ಕರ್ನಾಟಕ ಯೋಧ ಪ್ರಾಂಜಲ್‌ಗೆ ಶೌರ್ಯಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. …
ಮೈಸೂರು: ಕರ್ನಾಟಕದ 10 ಸಾಧಕರಿಗೆ 2024 ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದ್ದು, ಈ ಪೈಕಿ 9 ಸಾಧಕರಿಗೆ ಪದ್ಮಶ್ರೀ ಮತ್ತು ಒಬ್ಬರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿದೆ. ವೀರ ಮರಣ ಹೊಂದಿದ ಕರ್ನಾಟಕ ಯೋಧ ಪ್ರಾಂಜಲ್‌ಗೆ ಶೌರ್ಯಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. …
ಕೊಡಗು: ನಿನ್ನೆ (ಮೇ.9) ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್ ಮೀನಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣಿಗೆ ಶರಣಾಗಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದ್ದು, ಆತ್ಮಹತ್ಯೆ ಇನ್ನೂ ಖಚಿತವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದ ಆರೋಪಿ …
ಮಂಡ್ಯ: ಜಿಲ್ಲೆಯಲ್ಲಿ ಜೂನ್ 15 ರೊಳಗಾಗಿ ನಿಗದಿಪಡಿಸಿದ 85 ಕರೆಗಳ ಒತ್ತುವರಿಗಳನ್ನು ತೆರವುಗೊಳಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಸಭೆ ನಡೆಸಿ ಮಾತನಾಡಿದ ಅವರು, ಪಂಚಾಯತ್ …
ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶೇ.73.04 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂದಿನಂತೆ ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ ಒಟ್ಟು 8,59,967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 2,87,416 …
ಮೈಸೂರು: ಹಾಸನ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ …
ಮೈಸೂರು: ನಗರದಲ್ಲಿ ಇಂದು(ಮೇ.೮) ಸುರಿದ ಧಾರಕಾರ ಮಳೆಗೆ ವಿವಿದೆಡೆ ಮರಗಳು ಧರೆಗುರಿಳಿದ್ದು, ಹಲವಾರು ವಾಹನಗಳು ಜಖಂಗೊಂಡಿವೆ. ಆಗ್ರಹಾರ, ಹಾರ್ಡಿಂಜ್ ವೃತ್ತ, ಕುವೆಂಪು ನಗರ, ಸರಸ್ವತಿಪುರಂ, ವಿವೇಕ ನಗರ, ಬೋಗಾದಿ, ಎನ್, ಆರ್ ಮೋಹಲ್ಲ ಸೇರಿದಂತೆ ವಿವಿದೆಡೆ ಭರ್ಜರಿ ಮಳೆಯಾಗಿದ್ದು, ಅಗ್ರಹಾರದ ಕೆ.ಆರ್. …
ನಂಜನಗೂಡು: ಇಲ್ಲಿನ ಶೃಂಗೇರಿ ಶಂಕರ ಮಠದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ವರ್ಷದ ಶಂಕರ ಜಯಂತಿಯು ಮೇ ೯ರ ಗುರುವಾರದಿಂದ ೧೨ರವರೆಗೂ ನಡೆಯಲಿದೆ. ಈ ನಾಲ್ಕೂ ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. …
ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಬಸವೇಶ್ವರ ಚಲನಚಿತ್ರ ಮಂದಿರದ ಹಿಂಭಾಗದ ಬಡಾವಣೆಯ ನಿವಾಸಿ ರಾಜೇಶ (೩೫) ಬಂಧಿತ …
ಮೈಸೂರು: ಹಿರಿಯ ಮುತ್ಸದ್ಧಿ ರಾಜಕಾರಣಿ, ಸಂಸದರಾಗಿದ್ದ ದಿವಗಂತ ವಿ.ಶ್ರೀನಿವಾಸ್‌ಪ್ರಸಾದ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಅಧ್ಯಯನ ಕೇಂದ್ರದಲ್ಲಿ ಬುಧುವಾರ ನುಡಿನಮನ ಕಾರ್ಯಕ್ರಮ ನಡೆಯಿತು. ಮೈಸೂರಿನ ವಿಶ್ವಮೈತ್ರಿ ಬುದ್ದವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರು ಶ್ರೀನಿವಾಸ್ ಪ್ರಸಾದ್ ಅವರ ಭಾವಚಿತ್ರಕ್ಕೆ …