Mysore
29
few clouds

Social Media

ಶುಕ್ರವಾರ, 13 ನವೆಂಬರ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಮೇ.೮) ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ. ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ …

ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಬುಧುವಾರ ನೂತನ ಜಿಲ್ಲಾಧಿಕಾರಿ ಬಳಿ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಸಚಿವ ಸಾ ರಾ ಮಹೇಶ್ …

ಪಾಂಡವಪುರ: ಇಲ್ಲಿನ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌ ತನ್ವೀರ್‌ ಆಸಿಫ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಭಾನುವಾರ ತಡರಾತ್ರಿ ಆರೋಗ್ಯ ಇಲಾಖೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ.6) ಸಂಜೆ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ನಗರದ ಚಾಲುಕ್ಯ ಸರ್ಕಲ್‌, ಪ್ಯಾಲೇಸ್‌ ಸರ್ಕಲ್‌ ಸೇರಿದಂತೆ ವಿವಿದೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಳೆಯಿಂದ ಹಲವೆಡೆ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಬೆಂಗಳೂರಿನಲ್ಲಿ ಮುಂದಿನ ಮೂರು …

ಬೆಂಗಳೂರು: ಮಾಜಿ ಸಚಿವ ರೇವಣ್ಣ ಹಾಗೂ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳಾ ಲೈಂಗಿಕ ದೌರ್ಜನ್ಯದಡಿ ಈ ಹಿಂದೆ ಮೊದಲ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಜ್ವಲ್‌ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ದೂರಿನ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ. ತನಿಖೆ ಚುರುಕುಗೊಳಿಸಿರುವ …

ಮೈಸೂರು: ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮಾನಸಿಕವಾಗಿ ನೊಂದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗೋಕುಲಂ ಬಡಾವಣೆಯಲ್ಲಿ ಜರುಗಿದ್ದು, ಈ ಸಂಬಂಧ ವಿವಿಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ. ಅರ್ಚಕ ಮುರಳೀಧರ್‌ ಮಗ ಮಧುಕರ್(22)‌ ಎಂಬಾತ ಮೃತ ದುರ್ದೈವಿ. …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೊಗಳ ಕುರಿತು ತನಿಖೆ ಆರಂಭವಾಗಿದ್ದು, ಇದೀಗ ಪೆನ್‌ಡ್ರೈವ್ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ನಿನ್ನೆಯಷ್ಟೇ ಹಾಸನ ಜಿಲ್ಲೆಯ ಬಿಜೆಪಿ ಮುಖಂಡ …

ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕರ್ನಾಟಕದಾದ್ಯಂತ ದಾಖಲೆಯ ಪ್ರಮಾಣದಲ್ಲಿ ನಗದು, ಮದ್ಯ ಜಪ್ತಿ ಮಾಡಿದೆ. ಮಾರ್ಚ್‌ 14ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿತ್ತು. ಅಂದರೆ ಕೇವಲ 34 …

error: Content is protected !!