Mysore
25
light rain

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ ಪರಿಣಿತರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಗಣತಿ 2027 ಹಂತ 1ರ ಕಾರ್ಯಚರಣೆ ಸಂಬಂಧ ನಿಯೋಜನೆಗೊಂಡಿರುವ ತಾಂತ್ರಿಕ …

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಯುಗಾದಿ ಹಬ್ಬದಂದು ನಡೆಯುವ ಈ ಜಾತ್ರೆ ಹಲವು ವಿಶೇಷಗಳಿಂದ …

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು ಸಭಾತ್ಯಾಗ ನಡೆಸಿ ಹೊರನಡೆದಿದ್ದಾರೆ. ಸರ್ಕಾರದ ಸಚಿವರುಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸಿಟ್ಟಾದ ಸ್ಪೀಕರ್‌ …

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ತಂತ್ರ ರೂಪಿಸುತ್ತಿರುವುದಾಗಿ ವರದಿಯಾಗಿದೆ. ಟಿವಿಕೆ(ತಮಿಳಗ ವೆಟ್ರಿ ಕಳಗಂ) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ …

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ …

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350 ಕೋಟಿ ರೂ. ವೆಚ್ಚದ ಡಿಪಿಆರ್ ಸಿದ್ಧಪಡಿಸಲಾಗಿದೆ. ಇದಕ್ಕೆ ತಾಂತ್ರಿಕ ಅನುಮೋದನೆ ದೊರೆತಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯಲಾಗುವುದು. ಅನುಮೋದನೆ ನಂತರ ಶೀಘ್ರದಲ್ಲಿಯೇ …

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ ಎಂದು ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದ್ದಾರೆ. ಶನಿವಾರ ಶ್ರೀರಂಗಪಟ್ಟಣದ ಬಿಜಿಎಸ್ ಶಾಲೆ ಅವರಣದಲ್ಲಿ ನೂತನ ಆದಿಚುಂಚನಗಿರಿ ಬಾಲ …

accident (1)

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ ಗ್ರಾಮದ ಹಿರಿಯ ಮುಖಂಡ ವರಸಿಂಗೇಗೌಡ (70) ಸಾವಿಗೀಡಾದವರು. ಭಾನುವಾರ ಮಧ್ಯಾಹ್ನ ವರಸಿಂಗೇಗೌಡ ಹೈರಿಗೆಯ ತಮ್ಮ ಮನೆಯಿಂದ ಬೈಕ್ ಮೂಲಕ ಮಾದಾಪುರ …

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಬೆಂಗಳೂರು ಮೂಲದ ಮೀಸಲು ಪಡೆ ಪೊಲೀಸ್ ಅಧಿಕಾರಿಗಳು. ಅಪಘಾತದಲ್ಲಿ ಮಡಿದವರನ್ನು ಮಂಜುನಾಥ್ (೩೨), ಅಮರೇಶ್ ಹಾಗೂ …

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು ಜಾತಿ ಅಸಮಾನತೆ ಜೊತೆಗೆ ಕನಸು ಕಾಣುವ ಅಸಮಾನತೆಯೂ ಸಮಾಜದಲ್ಲಿ ಸೃಷ್ಟಿಯಾಗಿದೆ ಎಂದು ವಿಮರ್ಶಕ ಪ್ರೊ.ಓ.ಎಲ್. ನಾಗಭೂಷಣ ಸ್ವಾಮಿ ವಿಷಾದಿಸಿದರು. ನಗರದ …

error: Content is protected !!