Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಸಿಜೆ ರಾಯ್‌ ಅವರು ತಮ್ಮ ಬಲಗೈಯಿಂದ …

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್‌ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು. …

ಬೆಂಗಳೂರು : ಕನ್ನಡ ಚಿತ್ರರಂಗದ ಮಾತೃ ಸಂಸ್ಥೆಯಾಗಿ ಪ್ರಸಿದ್ಧವಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಮತ್ತು ಮಾಜಿ ಸಚಿವೆ ಡಾ.ಜಯಮಾಲಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು (ಜನವರಿ 31) ನಡೆದ ಚುನಾವಣೆಯಲ್ಲಿ ಅವರು ತಮ್ಮ …

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು ಪತ್ತೆಯಾಗಿವೆ. ಸ್ಕಾರ್ಪಿಯೋ ಕಾರಿನಲ್ಲಿ ಕರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕಾರಿನ ಚಾಲಕ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾರು …

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಅಡಗನಹಳ್ಳಿ ಗ್ರಾಮದ ಮಹದೇವಮ್ಮ, ಗುಡ್ಡೆದಪ್ಪ, ಗುಜ್ಜಮ್ಮ ಮೂರು ದೇವಾಲಯಗಳ ಬಾಗಿಲನ್ನು ಕಬ್ಬಿಣದ ಆಯುಧಗಳಿಂದ ಹೊಡೆದು …

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಪೊಲೀಸರ ತಂಡ ಮೈಸೂರಿನಲ್ಲಿ …

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ. ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯವು ಇಂದು (ಜನವರಿ 30) ಆರೋಪಿ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿ ಮಂಜೂರು …

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾರೆ. …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಅವರನ್ನು ‘ಸ್ಕ್ಯಾಮ್ ಲಾರ್ಡ್’ ಎಂದು ಉಲ್ಲೇಖಿಸಿ ರಾಜ್ಯವನ್ನು ‘ಲೂಟಿ’ ಮಾಡುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ …

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದು, ಅದರ ಸವಿ ನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ನಾಡನ್ನು ಆಳಿದ ಗಂಗ …

error: Content is protected !!