Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲಿಸಲಾಯಿತು. ಫೆ. 20ರಿಂದ 3 ದಿನಗಳ ಕಾಲ ಹೆಲಿ ಟೂರಿಸಂ ಅನ್ನು …

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಪಿ. ರವಿಕುಮಾರ್ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬೂದನೂರು ಉತ್ಸವ-2026ರ ಪೂರ್ವ ತಯಾರಿ ಚಟುವಟಿಕೆಗಳ ಕುರಿತು …

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು) ಪಾಲ್ಗೊಳ್ಳಬೇಕಾದರೆ, ನಿರ್ಮಾಪಕರು ಅಥವಾ ಆಯೋಜಕರು ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ ಎಂದು ಕಾರ್ಮಿಕ ಇಲಾಖೆಯು ಸ್ಪಷ್ಟವಾಗಿ ಎಚ್ಚರಿಸಿದೆ. ಈ ನಿಯಮವು ಬಾಲ …

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲಿದೆ. …

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ …

Father-in-law murdered by son-in-law: Wife and aunt-in-law arrested for aiding the murder.

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದಾಗಿ ನಿಗದಿಯಾಗಿದ್ದ ಮದುವೆ ಕಾರ್ಯಕ್ರಮ ಸ್ಥಗಿತಗೊಂಡಿದೆ. ಕುಣಗಳ್ಳಿ ಗ್ರಾಮದ ನಿವಾಸಿ ಎಲ್. ರವೀಶ್ (34) …

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ಸಮನ ಸಲ್ಲಿಸಿದ್ದಾರೆ. ದಿಲ್ಲಿಯ ರಾಜ್‌ಘಟ್‌ನಲ್ಲಿನ ಗಾಂಧಿ ಅವರ ಸ್ಮಾರಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ …

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌ ಪ್ರಕರಣದಲ್ಲಿ ಅಷ್ಟೇ ಎಂದು ಗೃಹ ಸಚಿವ ಡಾ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಿನಾಯಿಲ್ …

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ರೈತರಿಂದ ಒತ್ತಾಯ ಕೇಳಿ ಬಂದಿತ್ತು. ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯಲು ಕೂಂಬಿಂಗ್ …

arrested

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ತಾಲ್ಲೂಕಿನ ಆಲನಹಳ್ಳಿ ನಿವಾಸಿ ಗಣಪತ್ ಲಾಲ್ ಎಂಬವರನ್ನು ಗುರುವಾರ ಬಂಧಿಸಿದೆ. ರಾಜಸ್ಥಾನದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರಲ್ಲಿ ಮನೋಹರ್ ಬಿಷ್ಣೋಯಿ …

error: Content is protected !!