Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು ಮಾಡುತ್ತಿದ್ದ ಆರೋಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಬೈಲೂರು ವಲಯದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ನಿರ್ವಹಿಸುತ್ತಿದ್ದ ವೇಳೆ, …

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ ಮೈಸೂರು ವಿ.ವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ಗುರುವಾರ ಮಾನಸಗಂಗೋತ್ರಿಯ …

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ …

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ ಕುರಿತು ಸರ್ವೋಚ್ಚ ನ್ಯಾಯಾಲಯ ಪ್ರಮುಖ ತೀರ್ಪು ನೀಡಿದ್ದು, ʻಅಸ್ಪಷ್ಟ, ದುರುಪಯೋಗ ಸಾಧ್ಯತೆ’ ಕಾರಣ …

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ …

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೆನಡಾದ ನೈಸರ್ಗಿಕ ಸಂಪನ್ಮೂಲಗಳ ಖಾತೆ ಸಚಿವ …

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿರುವ ಹಿನ್ನಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ಲೋಕಾಯುಕ್ತ ಕಚೇರಿ ಮುಂದೆ ‘ಸತ್ಯ ಮೇವ …

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಚಿವ …

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ …

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ ರಾಜಕಾರಣಿಗಳು ಪ್ರಾಣ ಕಳೆದುಕೊಂಡಿದ್ದಾರೆ ಮುಖ್ಯಮಂತ್ರಿಗಳಾಗಿದ್ದ ವೈ.ಎಸ್.ರಾಜಶೇಖರ ರೆಡ್ಡಿ, ದೋರ್ಜಿ ಖಂಡು, ಮಾಜಿ ಸಿಎಂ ವಿಜಯ್ ರೂಪಾನಿ , ಹಿರಿಯ ನಾಯಕರಾಗಿದ್ದ …

error: Content is protected !!