ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್ ಹೇಳಿಕೆಯನ್ನು ಇಸ್ರೇಲ್ ಕಚೇರಿ ಅಲ್ಲೆಗಳಿದಿದೆ. ಇಸ್ರೇಲ್ ದಾಳಿ ಬೆನ್ನಲ್ಲೇ ಇರಾನ್ ಸಹ ದಾಳಿಯನ್ನು ಮುಂದುವರೆಸಿದೆ. …
ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್ ಹೇಳಿಕೆಯನ್ನು ಇಸ್ರೇಲ್ ಕಚೇರಿ ಅಲ್ಲೆಗಳಿದಿದೆ. ಇಸ್ರೇಲ್ ದಾಳಿ ಬೆನ್ನಲ್ಲೇ ಇರಾನ್ ಸಹ ದಾಳಿಯನ್ನು ಮುಂದುವರೆಸಿದೆ. …
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮದ ಕೆರೆ ಅಭಿವೃದ್ಧಿ …
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 4.5 ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ …
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕರ್ನಾಟಕ ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯ ಎರಡು ವಿಧಾನಸಭಾ ಕ್ಷೇತ್ರಗಳ …
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ. ಚುನಾವಣಾ ಆಯೋಗದ ವಿಜ್ಞಾನ್ ಭವನ್‌ನಲ್ಲಿ ಭಾನುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ …
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು ದಿನಗಳ ಹಿಂದೆ ಇರಾಕ್ ಮೇಲೆ ಇಂಧನ ತುಂಬುವ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಆರು ವಾಯುಪಡೆಯ ಸಿಬ್ಬಂದಿಯನ್ನು ಯುನೈಟೆಡ್ ಸ್ಟೇಟ್ಸ್ ರಕ್ಷಣಾ …
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಸಂಜೆ 4 ಗಂಟೆಗೆ ಗ್ಯಾಸ್ ಸಿಲಿಂಡರ್‌ಗಳ ಜೊತೆ ಸಭೆ ಇದೆ. …
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ನಡೆಸಿದರು. …
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಅಮೃತಸರ ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಐಎಸ್‌ಐ ಬೆಂಬಲಿತ ಭಯೋತ್ಪಾದನೆ ಮತ್ತು ಗಡಿ ದಾಟಿದ ಶಸ್ತ್ರಾಸ್ತ್ರ ಕಳ್ಳಸಾಗಣೆ ಕೃತ್ಯವನ್ನು ತಡೆದಂತಾಗಿದೆ …
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ ಇರಾನ್ ಅಗತ್ಯವಿದ್ದರೆ ನಾವು ದೀರ್ಘಕಾಲ ಯುದ್ಧ ಮುಂದುವರಿಸಲು ಸಿದ್ಧವಿದ್ದೇವೆ ಎಂದು ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಅಮೆರಿಕ …