Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಗೌಸಿಯಾನಗರದ ನಿವಾಸಿ ಶಹಬಾಜ್(26) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಸಿಯಾನಗರದ …

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಡಿಸಿಎಫ್ ಭಾಸ್ಕರ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು ಎರಡು …

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿಗಳ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್‌ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಶಾಕ್ …

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ …

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣಗೊಂಡಿರುವ ರೆಸಾರ್ಟ್‌ಗಳು, ಕಟ್ಟಡಗಳನ್ನು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ತೆರವು ಗೊಳಿಸುವಂತೆ ಒತ್ತಾಯಿಸಿ ಸೇವ್ ಕಬಿನಿ ಮತ್ತು ರೈತ ಸಂಘಟನೆಗಳು …

Governor Gehlot's

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು, ನಾಳೆಯಿಂದ ನಡೆಯುವ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಅವರು ನಿರಾಕರಿಸಿದ್ದಾರೆ …

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ. …

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮಂಡ್ಯ ಜಿಲ್ಲಾ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ನೂತನವಾಗಿ ನವೀಕರಣ …

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ ಕೃಷಿಗೆ ಒತ್ತು ನೀಡಿ, ಇವರಿಂದ ಬಂದ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆಗೆ ಒದಗಿಸಿದಲ್ಲಿ ನೈಜ ಕೃಷಿ ಕಾರ್ಯಕ್ರಮ …

2.36 crore collected in last 30 days from male mahadeshwara betta

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ ವಿಧಿಸಲಾಗಿದ್ದು, ಪಾದಯಾತ್ರೆ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದ್ದರ ಪರಿಣಾಮ ಈ ನಿರ್ಬಂಧ ಹೇರಲಾಗಿದೆ. ಮಂಡ್ಯದ …

error: Content is protected !!