ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಸೋಮವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ …
ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಸೋಮವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ …
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾಗೇಡು ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾಗೇಡು ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಭಾನುವಾರ …
ಕೊಳ್ಳೇಗಾಲ : ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 101 ಕೆಜಿ ತೂಕದ 8 ರಕ್ತಚಂದನ ತುಂಡುಗಳನ್ನು ಅರಣ್ಯ ಸಂಚಾರ ದಳದವರು ವಶಪಡಿಸಿಕೊಂಡಿದ್ದಾರೆ. ಟಯೋಟ ಕಾರಿನಲ್ಲಿ (ಕೆ.ಎ 04 ಡಿ.7257) ರಕ್ತಚಂದನ ತುಂಡುಗಳನ್ನು ಸಾಗಿಸುತ್ತಿದ್ದ ಕುರಿತು ಸಿಐಡಿ ಅರಣ್ಯ ಸಂಚಾರ ದಳದವರಿಗೆ ಬಂದ ಖಚಿತ …
ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಗೆ 11.76 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಜಯನಗರದ ನಿವಾಸಿ, ಖಾಸಗಿ ಶಾಲೆಯ ಶಿಕ್ಷಕಿ ಹಣ ಕಳೆದುಕೊಂಡವರು. ಸಚಿನ್ ಎಂಬಾತ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಈ ಸಂಬಂಧ …
ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ ಸಂಸ್ಥೆಯು ದೇಸಿರಿ ಜೊತೆಗೂಡಿ ಜ.9 ರಿಂದ 11ರವರೆಗೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ‘ದೇಸಿ ಎಣ್ಣೆ ಮೇಳ’ ವನ್ನು ಆಯೋಜಿಸಿದೆ. …
ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ) ಮೈಸೂರು ಜಿಲ್ಲಾ ಸಮಿತಿಯಿಂದ ಭಾನುವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸರ‍್ಯ ಮಾತನಾಡಿ, ಬೊಲಿವೇರಿಯನ್ ರಿಪಬ್ಲಿಕ್ …
ಮೈಸೂರು : ಮೈಸೂರು ನಗರಿಯೂ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದ್ದು, ಮೃಗಾಲಯ, ಚಾಮುಂಡಿ ಬೆಟ್ಟ, ಅರಮನೆ ಹೀಗೆ ಇಲ್ಲಿನ ಅನೇಕ ಪ್ರವಾಸಿ ತಾಣಗಳಿಗೆ ಪ್ರತಿ ದಿವಸವೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಈ ದೃಷ್ಟಿಯಿಂದ ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸಲು …
ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ವೀಣಾ ಅವರು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಸೋಮವಾರ ಬೆಳಗ್ಗೆ ಪಾರ್ಥಿವ …
ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’ ಅಭಿಯಾನ ಹಮ್ಮಿಕೊಂಡಿದ್ದರು. ಚಾಮುಂಡಿಬೆಟ್ಟದ ಪಾದದಿಂದ ಬೆಟ್ಟದ ಮೆಟ್ಟಿಲು ಹತ್ತುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ ಅಭಿಯಾನವು …
ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ನಗರದ ಅರಮನೆ …