ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ …
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ …
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ ಐವರು ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಿವಾಸಿ ಹರ್ಷ ಎಂಬವರೇ ವಂಚನೆಗೆ ಒಳಗಾದವರು. ಈ …
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಎಚ್ಚರಿಕೆ ನೀಡಿದರು. ನಗರದ ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ …
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾದೇಶಿಕ ಆಯುಕ್ತರ …
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆ(ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ ಮೆಂಟ್ ಸಿಸ್ಟಂ-ULMS) ಜಾರಿಗೆ ಬರಲಿದೆ …
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್ …
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು ಇದೀಗ ಮನೆಗಳಿಗೆ ಸಿಲಿಂಡರ್ ಸಪ್ಲೈ ಮಾಡುವಾಗ ಸಿಲಿಂಡರ್ ಕಳ್ಳತನ ಮಾಡಲಾಗುತ್ತಿದೆ. ಬೆಂಗಳೂರಿನ ಶ್ರೀರಾಂಪುರದ ಬಳಿ ಮನೆಗಳಿಗೆ ಸಿಲಿಂಡರ್ ಸಪ್ಲೈ ಮಾಡುವಾಗ …
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಮೇಲೂ ವಾಯುದಾಳಿಯಾಗಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. 56 ವರ್ಷದ ಮೊಜ್ತಾಬಾ ಖಮೇನಿ ಅವರು …
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್ ಬಿ …