Mysore
23
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ತಿಳಿಸಿದರು. ವೈಕುಂಠ ಏಕಾದಶಿ ಹಿನ್ನೆಲೆ ಶ್ರೀರಂಗಂ ತೆರಳುವ ವೇಳೆ ಹನೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ …

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್ ಅಭಿಮಾನಿಗಳು ಆಚರಿಸಿದರು. ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಅರಮನೆಯ ಮುಂಭಾಗದ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ …

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್‌ ಭಿಕಿಯಾಸೈನ್‌ ವಿನಾಯಕ ರಸ್ತೆಯಲ್ಲಿ ಜಾರಿ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಏಳು ಮಂದಿ …

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್‌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 25 ವರ್ಷ ರೈಹಾನ್‌ ವಾದ್ರಾ ತನ್ನ ಗೆಳತಿ ಅವಿವಾ ಬೇಗ್‌ ಅವರೊಂದಿಗೆ ನಿನ್ನೆ …

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಬಹುದು …

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ …

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ಇಲ್ಲಿನ ವ್ಯಾಪಾರಿಗಳು ಕಂಬಿಗಳನ್ನು ಮುರಿದಿರುವುದನ್ನು ನೋಡಿ ಆತಂಕಗೊಂಡಿದ್ದಾರೆ. ಗಗನ …

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ …

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ಮಾಡಲಾಗಿತ್ತು. ಇದು ಕೇರಳ ಸಿಎಂ ವರೆಗೂ ತಲುಪಿ ಅವರು ಈ …

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಗೋವಾದಲ್ಲಿ ಶನಿವಾರವಷ್ಟೇ ಫಿಟ್ನೆಸ್ ಇಂಟರ್‌ನ್ಯಾಷನಲ್ ಫೆಡರೇಷನ್ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಪಿಜಿಕ್ಯೂ ಸೀನಿಯರ್ ಹಾಗೂ …

error: Content is protected !!